ನಳಿನ್ ಕುಮಾರ್ ಕಟೀಲ್ ವಿರುದ್ಧ ತಿರುಗಿ ಬಿದ್ದ ಕೈ ಪಡೆ

Webdunia
ಶನಿವಾರ, 18 ಮೇ 2019 (14:58 IST)
ಮಹಾತ್ಮಾ ಗಾಂಧೀಜಿಯವರ ಹತ್ಯೆಯನ್ನು ಸಮರ್ಥಿಸಿ ಹಾಗೂ  ಕೊಲೆಗಾರ ನಾಥೋರಾಮ್ ಗೋಡ್ಸೆಯನ್ನು ಒಲೈಸುವ ರೀತಿಯ ಟ್ವೀಟ್ ಮಾಡಿದ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ತಿರುಗಿಬಿದ್ದಿದ್ದಾರೆ.

ಮಂಗಳೂರಿನ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದ ಎದುರುಗಡೆ ಪ್ರತಿಭಟನೆ ನಡೆಸಲಾಗಿದೆ. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಬಿ.ರಮಾನಾಥ ರೈ,  ನಳಿನ್ ಕುಮಾರ್ ಹೇಳಿಕೆ ದೇಶದ್ರೋಹಕ್ಕೆ ಸಮಾನವಾದ ಹೇಳಿಕೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪ್ರಜಾಪ್ರಭುತ್ವದ ಮೇಲೆ ಗೌರವ ವಿಲ್ಲದ ನಳಿನ್ ಕುಮಾರ್ ನಂತವರು ಮಾತ್ರ ಈ ರೀತಿಯಾಗಿ ಕೀಳು ಮಟ್ಟದ ಹೇಳಿಕೆ ನೀಡಲು ಸಾಧ್ಯ. 

ಗಾಂಧೀಜಿವರನ್ನು, ಗಾಂಧೀಜಿಯವರ ಮೌಲ್ಯ,  ಸಂದೇಶವನ್ನು ಇಡೀ ಜಗತ್ತೇ ಒಪ್ಪಿಕೊಂಡು ಅನುಸರಿಸುತ್ತಿರುವಾಗ ನಳಿನ್ ಕುಮಾರ್ ಅವರು ತನ್ನ ಸಣ್ಣತನವನ್ನು ತೋರಿಸಿ ಜನರೆದುರು ಅಪಹಾಸ್ಯಕ್ಕೀಡಾಗಿದ್ದಾರೆ ಎಂದು ರಮಾನಾಥ ರೈ ಟೀಕಿಸಿದರು.
ಪ್ರತಿಭಟನೆಯಲ್ಲಿ ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜಾ ಮಾತನಾಡಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿ ನಕಲಿ ತುಪ್ಪ‌ ಮಾರಾಟ ಜಾಲದ ಕಿಂಗ್‌ ಪಿನ್‌ ದಂಪತಿ ಸಿಸಿಬಿ ಬಲೆಗೆ

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಾವು ವದಂತಿ: ಅಡಿಯಾಲಾ ಜೈಲಿನ ಮುಂದೆ ಹೈಡ್ರಾಮಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments