ಕೊರೊನಾ ನಡುವೆ ಚುರುಕಾದ ಕಾಂಗ್ರೆಸ್ : ಡಿ.ಕೆ.ಶಿವಕುಮಾರ್ ಹೇಳಿದ್ದೇನು?

Webdunia
ಶನಿವಾರ, 19 ಸೆಪ್ಟಂಬರ್ 2020 (22:09 IST)
ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಡಿ.ಕೆ.ಶಿವಕುಮಾರ್ ರಾಜ್ಯದಲ್ಲಿ ಪಕ್ಷ ಸಂಘಟನೆ ಮಾಡಲು ಹೊಸ ತಂತ್ರಗಳಿಗೆ ಮೊರೆ ಹೋಗಿದ್ದಾರೆ.


ಹೊಸ ಸದಸ್ಯರನ್ನು ಪಕ್ಷಕ್ಕೆ ಸೆಳೆಯುವ ನಿಟ್ಟಿನಲ್ಲಿ ಯುವ ಕಾಂಗ್ರೆಸ್ ಗೆ ಹೊಸ ಜವಾಬ್ದಾರಿ ವಹಿಸಿದ್ದಾರೆ.

ಪ್ರತಿ ತಾಲೂಕು ಕೇಂದ್ರಗಳಲ್ಲಿ ಕನಿಷ್ಠ 5 ಸಾವಿರ ಯುವಜನತೆಯನ್ನು ಕಾಂಗ್ರೆಸ್ ಗೆ ಸೇರ್ಪಡೆ ಮಾಡಿಕೊಳ್ಳಲು ನೊಂದಣಿ ಮಾಡಿಕೊಳ್ಳಬೇಕೆಂದು ತಿಳಿಸಿದ್ದಾರೆ.

ಕಾಂಗ್ರೆಸ್ ಇತಿಹಾಸ ದೊಡ್ಡ ಮರದಂತಿದ್ದು, ಅದರ ನೆರಳಿನಲ್ಲಿ ನಾವೆಲ್ಲ ಒಟ್ಟಾಗಿ ಬೆಳೆಯೋಣ ಎಂದು ಡಿ.ಕೆ.ಶಿವಕುಮಾರ್ ಪಕ್ಷದ ಯುವ ಘಟಕದ ಕಾರ್ಯಕರ್ತರಿಗೆ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಿತ್ತಾಟದ ಬೆನ್ನಲ್ಲೇ ಮಾಜಿ ಸಿಎಂ ಸದಾನಂದ ಗೌಡ ಸ್ಫೋಟಕ ಹೇಳಿಕೆ

ದೆಹಲಿ ಬಾಂಬ್ ಸ್ಫೋಟ, ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಈ ನಾಯಕ ಸಿಎಂ ಆದ್ರೆ ಒಳ್ಳೆಯದು ಎಂದಾ ಕೈ ಶಾಸಕ ಹೆಚ್‌ವಿ ವೆಂಕಟೇಶ್‌

ಸಿಎಂ ಕುರ್ಚಿಗಾಗಿ ಗುದ್ದಾಟ, ಡಿಕೆ ಶಿವಕುಮಾರ್ ಮನೆಗೆ ಪ್ರವೇಶಿಸಿದ ಅಜ್ಜಯ್ಯ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀಗೆ ಢವಢವ, ಆರೋಪ ಸಾಬೀತಾದಲ್ಲಿ ಎಷ್ಟು ವರ್ಷ ಜೈಲು ಗೊತ್ತಾ

ಮುಂದಿನ ಸುದ್ದಿ
Show comments