ಅಗಿಲೆ ಯೋಗೀಶ್‌ ಆಮ್ ಆದ್ಮಿಗೆ ಸೇರ್ಪಡೆ

Webdunia
ಶನಿವಾರ, 6 ಆಗಸ್ಟ್ 2022 (14:21 IST)
ಸಮಾಜಸೇವೆ ಮೂಲಕ ಮನೆಮಾತಾಗಿರುವ ಹಾಸನದ ಜೆಡಿಎಸ್‌ ಮುಖಂಡ ಅಗಿಲೆ ಯೋಗೀಶ್‌ ಅವರು ಆಮ್‌ ಆದ್ಮಿ ಪಾರ್ಟಿಗೆ ಸೇರ್ಪಡೆಯಾಗಿದ್ದಾರೆ
 
ಅಗಾಧ ಸಮಾಜ ಸೇವೆಯಿಂದ ಹಾಸನ ಜಿಲ್ಲೆಯಲ್ಲಿ ಹೆಸರು ಮಾಡಿರುವ ಅಗಿಲೆ ಯೋಗೀಶ್‌ ಅವರ ಸೇರ್ಪಡೆಯಿಂದಾಗಿ ಆ ಭಾಗದಲ್ಲಿ ಪಕ್ಷಕ್ಕೆ ಆನೆಬಲ ಬಂದಂತಾಗಿದೆ ಎಂದು ಹೇಳಿದರು.ಎಎಪಿ ಸೇರಿದ ಬಳಿಕ ಮಾತನಾಡಿದ ಅಗಿಲೆ ಯೋಗೀಶ್‌, ರಾಜ್ಯವನ್ನಾಳಿದ ಮೂರು ಪಕ್ಷಗಳು ಕೂಡ ಭ್ರಷ್ಟಾಚಾರ ರಹಿತ ಆಡಳಿತ ನೀಡುವುದರಲ್ಲಿ ವಿಫಲವಾಗಿದೆ. ಹಾಸನ ಜಿಲ್ಲೆಯ ಜನರ ಆಶೋತ್ತರಗಳನ್ನು ಈಡೇರಿಸಲು ತೀವ್ರ ನಿರ್ಲಕ್ಷ್ಯ ತೋರಿವೆ. ಪ್ರಸ್ತುತ ರಾಜಕೀಯದಲ್ಲಿ ಆಮ್‌ ಆದ್ಮಿ ಪಾರ್ಟಿಯೊಂದೇ ಪಾರದರ್ಶಕ ಆಡಳಿತದಲ್ಲಿ ನಂಬಿಕೆ ಹೊಂದಿದೆ. ದೆಹಲಿ ಹಾಗೂ ಪಂಜಾಬ್‌ ಜನರಿಗೆ ಸಿಗುತ್ತಿರುವ ವಿವಿಧ ಸೌಲಭ್ಯಗಳು ನಮ್ಮ ಜನರಿಗೂ ಸಿಗುವಂತಾಗಬೇಕು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments