ಅಭಿಯಾನಕ್ಕೆ ಅಗ್ನಿಹೋತ್ರಿ ಬೇಸರ

Webdunia
ಶನಿವಾರ, 7 ಮೇ 2022 (20:43 IST)
ಕಾಶ್ಮೀರಿ ಪಂಡಿತರ ಮೇಲೆ ನಡೆದ ದೌರ್ಜನ್ಯದ ಕಥಾಹಂದರ ಹೊಂದಿರುವ ‘ದ ಕಾಶ್ಮೀರಿ ಫೈಲ್ಸ್‌’ ಚಿತ್ರವು ಕೇಂದ್ರ ಸರ್ಕಾರ ಪ್ರಾಯೋಜಿತವೂ ಅಲ್ಲ, ಜೊತೆಗೆ ಚಿತ್ರ ಇಸ್ಲಾಮೋಫೋಬಿಯಾದಿಂದಲೂ ಮಾಡಿದ್ದಲ್ಲ. ಆದರೂ ಕೆಲ ವಿದೇಶಿ ಮಾದ್ಯಮಗಳು ಚಿತ್ರದ ವಿರುದ್ಧ ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜಕೀಯ ಅಭಿಯಾನ ನಡೆಸುತ್ತಿವೆ ಎಂದು ಚಿತ್ರದ ನಿರ್ದೇಶಕ ವಿವೇಕ್‌ ಅಗ್ನಿಹೋತ್ರಿ ಬೇಸರ ವ್ಯಕ್ತಪಡಿಸಿದ್ದಾರೆ..ಚಿತ್ರದ ಕುರಿತ ಕೆಲ ಅನುಮಾನ ಬಗೆಹರಿಸಲು ವಿವೇಕ್‌ ದೆಹಲಿಯ ಪ್ರೆಸ್‌ ಕ್ಲಬ್‌ ಆಫ್‌ ಇಂಡಿಯಾದಲ್ಲಿ ಸುದ್ದಿಗೋಷ್ಠಿ ಆಯೋಜಿಸಿ ಮಾತನಾಡಿದ ಅವರು,ಇಡೀ ಚಿತ್ರವನ್ನು ಕೇವಲ ಹಿಂದೂ- ಮುಸ್ಲಿಂ ಎಂಬ ದೃಷ್ಟಿಕೋನದಲ್ಲೇ ವಿಶ್ಲೇಷಿಸಿ ನನಗೆ ಕರೆ ಮಾಡ್ತಿದ್ರು.. ಒಬ್ಬರೇ ಒಬ್ಬರು ಕೂಡ, ಚಿತ್ರದಲ್ಲಿ ನಾನು ಸಂದರ್ಶನ ಮಾಡಿರುವ ಸಂತ್ರಸ್ತರ ಬಗ್ಗೆ ವಿಚಾರಿಸುವ ಗೋಜಿಗೆ ಹೋಗಲಿಲ್ಲ. ನಾನು ಚಿತ್ರದಲ್ಲಿ ತೋರಿಸಿದ ಸಾಕ್ಷ್ಯಗಳ ಬಗ್ಗೆ ಪ್ರಶ್ನಿಸುವ ಗೋಜಿಗೆ ಹೋಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶೂದ್ರರು ತಮ್ಮ ವಿರೋಧಿಯಾಗಿರುವ ಆರ್ ಎಸ್ಎಸ್ ಸೇರುತ್ತಾರಲ್ಲಾ ಏನು ಹೇಳೋದು: ಸಿದ್ದರಾಮಯ್ಯ

ಇಂದಿರಾ ಗಾಂಧಿ ದೇಶದ ಪ್ರೇಮದ, ಧೈರ್ಯದ ಪ್ರತೀಕ: ಡಿಕೆ ಶಿವಕುಮಾರ್

ಪಿಎಂ ಕಿಸಾನ್ ಸಮ್ಮಾನ್ ಯೋಜನೆ 21 ನೇ ಕಂತು ಬಿಡುಗಡೆ: ಇಂದೇ ಖಾತೆ ಚೆಕ್ ಮಾಡಿ

ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಜೀವರಕ್ಷಕ ಔಷಧಿ ಟೆಂಡರ್ ನಲ್ಲಿ ಗೋಲ್ಮಾಲ್: ಸಿ.ಟಿ.ರವಿ

ಇಂದಿರಾ ಗಾಂಧಿ ಪುಸ್ತಕ 100 ರೂ ಕೊಟ್ಟು ತಗೊಂಡು ಹೋಗಿ: ಡಿಕೆ ಶಿವಕುಮಾರ್ ತಾಕೀತು

ಮುಂದಿನ ಸುದ್ದಿ
Show comments