Webdunia - Bharat's app for daily news and videos

Install App

ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಲ್ಲಿ ನವೆಂಬರ್‌ 3ರಿಂದ ನವೆಂಬರ್ 6 ರವರೆಗೆ ಕೃಷಿ ಜಾತ್ರೆ

Webdunia
ಭಾನುವಾರ, 9 ಅಕ್ಟೋಬರ್ 2022 (20:05 IST)
ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ನವೆಂಬರ್‌ 3ರಿಂದ ನವೆಂಬರ್ 6 ರವರೆಗೆ ಕೃಷಿ ಜಾತ್ರೆ ನಡೆಯಲಿದೆ. ತೋಟಗಾರಿಕೆ, ರೇಷ್ಮೆ, ಅರಣ್ಯ, ಕೃಷಿ ಸೇರಿ ಸರ್ಕಾರದ ವಿವಿಧ ಇಲಾಖೆಗಳ ಸಹಯೋಗದಲ್ಲಿ ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ವತಿಯಿಂದ 4 ದಿನಗಳ ಕಾಲ 'ಕೃಷಿಮೇಳ-2022' ನಡೆಯಲಿದ್ದು, ಕೃಷಿ ಸಾಧಕರಿಗೆ ಪುರಸ್ಕಾರ, ಜಿಲ್ಲಾ ಮತ್ತು ತಾಲೂಕು ಮಟ್ಟದ ರೈತ ಪ್ರಶಸ್ತಿ. ಕೃಷಿ ವಸ್ತು ಪ್ರದರ್ಶನ ಮಳಿಗೆಗಳು, ಕೃಷಿ ಸಂಬಂಧಿಸಿದ ವಿಷಯಗಳ ಬಗ್ಗೆ ವಿಚಾರಗೋಷ್ಠಿಯಲ್ಲಿ ತಜ್ಞರು ಮಾತನಾಡಲಿದ್ದಾರೆ ಎಂದು ವಿವರಿಸಿದರು.ವಿವಿಧ ತಳಿಯ ಹಸುಗಳು, ಕೋಳಿ, ಕುರಿಗಳು, ತರೇಹವಾರಿ ಹೂವುಗಳು, ತರಕಾರಿ, ಸಿರಿಧಾನ್ಯ, ಮಾವು, ಹಲಸು, ಟ್ರ್ಯಾಕ್ಟರ್​- ಟಿಲ್ಲರ್​, ಕೃಷಿ ಚಟುವಟಿಕೆಗಳನ್ನ ಕಣ್ತುಂಬಿಕೊಳ್ಳುತ್ತಾ ಕೃಷಿ ಜಾತ್ರೆಯಲ್ಲಿ ಮಿಂದೇಳಲು ಸಾವಿರಾರು ಜನ ಆಗಮಿಸುವ ನಿರೀಕ್ಷೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvanshi murder: ಗಂಡನ ಕೊಲೆ ಮಾಡಿದ ಸೋನಂ ಅದೊಂದನ್ನು ಮಾತ್ರ ಬಿಟ್ಟು ಹೋಗಿದ್ದಳು

Pradeep Eshwar: ಮೋದಿ 11 ವರ್ಷದಲ್ಲಿ ಕಡಿದು ಕಟ್ಟೆ ಹಾಕಿದ್ದಾರೆ ಬಿಡ್ರಿ: ಪ್ರದೀಪ್ ಈಶ್ವರ್

ಕುರ್ಚಿ ಉಳಿಸಿಕೊಳ್ಳಲು ಭಾರತದ ಜೊತೆಗೇ ಯುದ್ಧ ಮಾಡಲು ಹೊರಟಿದ್ದರಂತೆ ಬಾಂಗ್ಲಾ ಪ್ರಧಾನಿ ಯೂನಸ್

ಮುಂದಿನ ಸುದ್ದಿ
Show comments