Daily Horoscope

ಸಿದ್ದರಾಮಯ್ಯ ಆಪ್ತ ಶಾಸಕರ ಮೇಲೆ ಅಹ್ಮದ್ ಪಟೇಲ್ ಅಸಮಾಧಾನ

Webdunia
ಭಾನುವಾರ, 7 ಜುಲೈ 2019 (10:45 IST)
ಬೆಂಗಳೂರು : ಕಾಂಗ್ರೆಸ್ , ಜೆಡಿಎಸ್ ಅತೃಪ್ತ ಶಾಸಕರ ರಾಜೀನಾಮೆ ಹಿನ್ನಲೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ  ಆಪ್ತ ಶಾಸಕರ ಬಗ್ಗೆ ಎಐಸಿಸಿ ಹಿರಿಯ ನಾಯಕ ಅಹ್ಮದ್ ಪಟೇಲ್ ಅಸಮಾಧಾನ ಹೊರಹಾಕಿದ್ದಾರೆ.



ನಿನ್ನೆ ರಾತ್ರಿ ವೇಣುಗೋಪಾಲ್, ಸಿದ್ದರಾಮಯ್ಯ ಮಾತುಕತೆ ನಡೆಸುತ್ತಿದ್ದ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಗೆ ಕರೆ ಮಾಡಿದ್ದ ಅಹ್ಮದ್ ಪಟೇಲ್ ಸಿದ್ದರಾಮಯ್ಯ ಆಪ್ತ ಶಾಸಕರ ಬಗ್ಗೆ ಬೇಸರಗೊಂಡು ನಿಮ್ಮಶಾಸಕರೇ ಹೊರಗೆ ಹೋದರೆ ಹೇಗೆ ಅಂತಾ ಪ್ರಶ್ನಿಸಿದ್ದಾರೆ.

 

ಅಹ್ಮದ್ ಪಟೇಲ್ ಪ್ರಶ್ನೆಗೆ ಉತ್ತರ ನೀಡಿರುವ ಸಿದ್ದರಾಮಯ್ಯ , ನಂಬಿಕೆ ಇಟ್ಟ ಶಾಸಕರೇ ಹೊರ ಹೋದರೆ ಏನು ಮಾಡಕ್ಕಾಗುತ್ತೆ, ಶಾಸಕರ ಎಲ್ಲಾ ಡಿಮ್ಯಾಂಡ್ ಗಳನ್ನ ಪೂರೈಸಲು ಸಾಧ್ಯವಿಲ್ಲ. ಈಗ ಕೈ ಮೀರಿಹೋಗಿದೆ ಎಂದು ಉತ್ತರಿಸಿದ್ದಾರೆ ಎನ್ನಲಾಗಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments