Webdunia - Bharat's app for daily news and videos

Install App

ಎಐಸಿಸಿ ಕೇಂದ್ರ ಚುನಾವಣಾ ಸಮಿತಿ ಮರುರಚನೆ ಕೆಜೆ ಜಾರ್ಜ್‌ಗೆ ಸ್ಥಾನ

Webdunia
ಬುಧವಾರ, 6 ಸೆಪ್ಟಂಬರ್ 2023 (18:49 IST)
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ 16 ಸದಸ್ಯರನ್ನು ಒಳಗೊಂಡ ಕೇಂದ್ರ ಚುನಾವಣಾ ಸಮಿತಿಯನ್ನು ಮರು ರಚಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿನ್ನೆ  ಆದೇಶ ಹೊರಡಿಸಿದ್ದಾರೆ. ರಾಜ್ಯ ಮತ್ತು ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಅಂತಿಮ ಆಯ್ಕೆ ಮತ್ತು ಪ್ರಚಾರ ಕಾರ್ಯದಲ್ಲಿ ತೊಡಗಿರುವ ಕಾಂಗ್ರೆಸ್ ನೂತನ ಚುನಾವಣಾ ಸಮಿತಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕರ್ನಾಟಕದ ಸಚಿವ ಕೆ.ಜೆ.ಜಾರ್ಜ್ ಸೇರಿದಂತೆ 16 ಸದಸ್ಯರನ್ನು ಒಳಗೊಂಡಿದೆ.ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಅಂಬಿಕಾ ಸೋನಿ ಮತ್ತು ಕೆಸಿ ವೇಣುಗೋಪಾಲ್ ಅವರನ್ನು ಸಹ ಕೇಂದ್ರ ಚುನಾವಣಾ ಸಮಿತಿಯಲ್ಲಿ ಸೇರಿಸಲಾಗಿದ್ದು, ಮನಮೋಹನ್ ಸಿಂಗ್, ಆಂಟನಿ, ಗಿರಿಜಾ ವ್ಯಾಸ್, ಜನಾರ್ದನ್ ದ್ವಿವೇದಿ, ಮುಕುಲ್ ವಾಸ್ಟಿಕ್, ಎಂ ವೀರಪ್ಪ ಮೊಯ್ಲಿ ಮತ್ತು ಮೊಕ್ಸಿನಾ ಕಿದ್ವಾಯಿ ಅವರಿಗೆ ಈ ಭಾರಿ ಅವಕಾಶ ನೀಡಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments