ಎಐಸಿಸಿ ಅಧ್ಯಕ್ಷರ ಆಸ್ತಿ ಲೆಕ್ಕಕ್ಕೆ ಸಿಗೋದಿಲ್ವಂತೆ!

Webdunia
ಭಾನುವಾರ, 24 ಮಾರ್ಚ್ 2019 (21:16 IST)
ಪ್ರಧಾನಿ ನರೇಂದ್ರ ಮೋದಿಯವರ ಒಟ್ಟು ಸ್ಥಿರಾಸ್ತಿ ‌ಎರಡು ಲಕ್ಷ‌ ಹದಿನಾರು ಸಾವಿರ ಇದ್ದರೆ, ರಾಷ್ಟ್ರೀಯ  ಕಾಂಗ್ರೆಸ್ ಪಕ್ಷದ ಅಧ್ಯಕ್ಷರ ಆಸ್ತಿ ಲೆಕ್ಕಕ್ಕೆ ಸಿಗೋದಿಲ್ಲ. ಹೀಗಂತ ಶಾಸಕರೊಬ್ಬರು ಟೀಕೆ ಮಾಡಿದ್ದಾರೆ.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರದಲ್ಲಿ ಮೊದಲ ಬಾರಿಗೆ ಬಿಜೆಪಿ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ.
ನಿಖಿಲ್ ಎಲ್ಲಿದ್ದೀಯಪ್ಪ ಎಂದು ಸಮಾವೇಶದಲ್ಲಿ ಯಲಹಂಕ ಶಾಸಕ ಟೀಕೆ ಮಾಡಿದ್ರು. ಗೌರಿಬಿದನೂರಿನಲ್ಲಿ ನಡೆದ ಬಿಜೆಪಿ ಬೃಹತ್ ಯುವ ಸಮಾವೇಶದಲ್ಲಿ ಈ ಟೀಕೆ ಮಾಡಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರಿನಲ್ಲಿ ನಡೆದಿದ್ದ  ಆಂಜನೇಯಸ್ವಾಮಿ ದೇವಸ್ಥಾನ ಹತ್ತಿರ ನಡೆದ ಕಾರ್ಯಕ್ರಮದಲ್ಲಿ
ನನ್ನ ಮೊಬೈಲ್ ನಲ್ಲಿ ಎಲ್ಲಾ ವಿಡಿಯೋವನ್ನು ತೆಗೆಯಬೇಡಿ.

ಕುಮಾರಸ್ವಾಮಿಯವರು ಹೇಳಿದಂತೆ ನಮ್ಮನ್ನು ಸಾಮಾಜಿಕ ‌ಜಾಲತಾಣದಲ್ಲಿ ಹೀಯಾಳಿಸುತ್ತಾರೆ. ನಿಖಿಲ್ ಎಲ್ಲಿದ್ದೀಯಪ್ಪ? ನೀನು ಈಗಲೇ ಜನರ ಮಧ್ಯೆ ಇದ್ದೀಯಾ? ಅಂತ ಯಲಹಂಕ ಶಾಸಕ ಟೀಕೆ ಮಾಡಿದ್ರು. ಮೋದಿಯವರ ಆಸ್ತಿ  ಕೇವಲ ಅವರ ತಾಯಿ, ಬಿಟ್ಟರೆ ಭಾರತ ಮಾತೆ  ಎಂದೂ ಅವರು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments