Webdunia - Bharat's app for daily news and videos

Install App

AIMIM ಮುಖಂಡನ ಬಂಧನ

Webdunia
ಗುರುವಾರ, 21 ಏಪ್ರಿಲ್ 2022 (20:25 IST)
ಹುಬ್ಬಳ್ಳಿ ನಗರದಲ್ಲಿ ಇತ್ತೀಚಿಗೆ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎಐಎಂಐಎಂ ಮುಖಂಡ ಮೊಹಮ್ಮದ್​ ಆರೀಫ್​ನನ್ನು ಗುರುವಾರ ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪ್ರಮುಖ ಆರೋಪಿ ಮೌಲ್ವಿ ಜತೆ ಸೇರಿ ಈತ ಪೊಲೀಸ್ ಇನ್ಸ್‌ಪೆಕ್ಟರ್ ಜತೆ ವಾಗ್ವಾದ ಮಾಡಿದ್ದ, ಗಲಭೆಗೆ ಕಾರಣವಾಗಿದ್ದ ಎಂಬ ಆರೋಪದಡಿ ವಶಕ್ಕೆ ಪಡೆಯಲಾಗಿದೆ‌ ಎಂಬ ಮಾಹಿತಿ ಲಭ್ಯವಾಗಿದೆ. ಗಲಭೆಗೆ ಪ್ರಚೋದನೆ ನೀಡಿದ್ದ ಮಂಟೂರ ರಸ್ತೆ ಮಿಲ್ಲತ್ ನಗರದ ಮೌಲ್ವಿ ಹೈದರಾಬಾದ್​ನಲ್ಲಿ ಅವಿತುಕೊಂಡಿದ್ದಾನೆಂಬ ಮಾಹಿತಿ ಆಧರಿಸಿ ತನಿಖಾ ತಂಡ ಅಲ್ಲಿಗೂ ತೆರಳಿದೆ. ಈತ ಗಲಭೆ ದಿನ ಸಮಾಜದ ಧರ್ಮ ಗುರುಗಳು ಬರುತ್ತಿದ್ದಾರೆ. ಅಲ್ಲಿಯವರೆಗೆ ಇರುತ್ತೇನೆಂದು ಪೊಲೀಸರಿಗೆ ಸುಳ್ಳು ಹೇಳಿ ದಾರಿ ತಪ್ಪಿಸಿ ಗಲಭೆ ಮಾಡಿಸಿದ್ದ ಎಂದು ಹೇಳಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಕ್ಷಿಣ ಕನ್ನಡದಲ್ಲಿ 20 ನಕಲಿ ವೈದ್ಯರ ವಿರುದ್ಧ ಕೇಸ್‌, ಕ್ಲಿನಿಕ್‌ಗೆ ಬೀಗ

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಬಿಗ್ ಶಾಕ್

ಎಂಥ ಪರಿಸ್ಥಿತಿಯಲ್ಲಿ ಕೂಡ ನಮ್ಮ ತಾಳ್ಮೆಯನ್ನು ಪರೀಕ್ಷೆ ಮಾಡೋಕೆ ಹೋಗಬೇಡಿ, Video

40ವರ್ಷದಿಂದ ಕಾಂಗ್ರೆಸ್‌ಗೆ ಮತ ಹಾಕಿದವರಿಗೆ ಶಿವಕುಮಾರ್‌ ಯಾರೆಂಬುದೇ ಗೊತ್ತಿಲ್ಲ: ಬಿಜೆಪಿ ಲೇವಡಿ

ಅಂಗಡಿ ಮುಂದೆ ಚಾಕಲೇಲ್‌ಗೆಂದು ನಿಂತಿದ್ದ ಇಬ್ಬರು ಮಕ್ಕಳು: ಟ್ರ್ಯಾಕ್ಟರ್ ಚಾಲಕನ ನಿರ್ಲ್ಯಕ್ಷಕ್ಕೆ ಪ್ರಾಣವೇ ಹೋಯ್ತು

ಮುಂದಿನ ಸುದ್ದಿ
Show comments