Webdunia - Bharat's app for daily news and videos

Install App

ಕರಾವಳಿ ಹಾಗೂ ಒಳನಾಡಿನ ಬಹುತೇಕ ಕಡೆ ಮಳೆ

Webdunia
ಶುಕ್ರವಾರ, 8 ಅಕ್ಟೋಬರ್ 2021 (15:42 IST)
ಬೆಂಗಳೂರು: ಕರಾವಳಿ ಹಾಗೂ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ  9ರವರೆಗೆ ಗುಡುಗು ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಮುನ್ಸೂಚನೆಯಿದೆ. ಒಟ್ಟು 19 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 11ರವರೆಗೆ ಹೆಚ್ಚು ಮಳೆ ಸುರಿಯುವ ಮುನ್ಸೂಚನೆ ಇರುವುದರಿಂದ ಯೆಲ್ಲೊ ಅಲರ್ಟ್ ಮುಂದುವರಿಸಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಅ. 9ರ ನಂತರ ಗುಡುಗು, ಸಿಡಿಲು ಹೆಚ್ಚಾಗಿ ಇರಲಿದ್ದು, ಕೆಲವೆಡೆ ಸಾಧಾರಣ ಮಳೆಯಾಗಲಿದೆ ರಾಜ್ಯ ಹವಾಮಾನ ಇಲಾಖೆಯ ತಜ್ಞ ಸದಾನಂದ ಅಡಿಗ ತಿಳಿಸಿದ್ದಾರೆ.19 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್: ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಒಳನಾಡಾದ ತುಮಕೂರು, ಶಿವಮೊಗ್ಗ, ಕೋಲಾರ, ಕೊಡಗು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಯಾದಗಿರಿ, ರಾಯಚೂರು, ಕಲಬುರಗಿ, ಹಾವೇರಿ, ಬೀದರ್, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments