Daily Horoscope
✕

ವಾಯುಭಾರ ಕುಸಿತದ ಎಫೆಕ್ಟ್: ರಾಜ್ಯದಲ್ಲಿ ಎರಡು ದಿನ ಭಾರೀ ಮಳೆ

Webdunia
ಭಾನುವಾರ, 7 ನವೆಂಬರ್ 2021 (20:28 IST)
ಬೆಂಗಳೂರು: ರಾಜ್ಯದ ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ  ಮಳೆಯ ಅಬ್ಬರ ಇರಲಿದೆ. ಮಂಗಳವಾರದ ಬಳಿಕ ರಾಜ್ಯಾದ್ಯಂತ ಮಳೆ ಕಡಿಮೆ ಆಗಲಿದೆ ಎಂದು  ಹವಾಮಾನ ಇಲಾಖೆಯ ತಜ್ಞರು ತಿಳಿಸಿದ್ದಾರೆ. 
 
ಅರಬ್ಬಿ ಸಮುದ್ರದಲ್ಲಿನ ವಾಯುಭಾರ ಕುಸಿತ ಮೂರು ದಿನಗಳಿಂದ ರಾಜ್ಯದಲ್ಲಿ ಮಳೆಗೆ ಕಾರಣವಾಗಿದ್ದು, ಇದರ ಪ್ರಭಾವ ಇನ್ನೆರಡು ದಿನ ಇರಲಿದೆ. ಭಾನುವಾರ ಬೆಂಗಳೂರು ನಗರ ಸೇರಿದಂತೆ ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ಮಲೆನಾಡಿನ ಜಿಲ್ಲೆಗಳಾದ ಹಾಸನ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಯ ಒಂದೆರಡು ಕಡೆ ಹೆಚ್ಚು ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಯೆಲ್ಲೊ ಅಲರ್ಟ್‌ ನೀಡಲಾಗಿದೆ ಎಂದಿದ್ದಾರೆ. 
 
ಸೋಮವಾರ ಹಾಸನ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗಲಿದೆ. ಉಳಿದಂತೆ ರಾಜ್ಯದ  ಇತರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರಿನ ಪಾರ್ಕಿಂಗ್ ಸೆನ್ಸಾರ್ ಸದ್ದಿಗೆ ರೊಚ್ಚಿಗೆದ್ದ ವ್ಯಕ್ತಿ: ನೆರೆಮನೆಯಾಕೆಯ ಕಾರಿಗೆ ಬೆಂಕಿ ಹಚ್ಚಿ ವಿಡಿಯೋ ತೆಗೆಯುತ್ತಾ ನಿಂತ Video

ಕರ್ವ ಚೌತ್ ದಿನ ಪತಿಗೆ ಪೂಜೆ ಮಾಡಿ ಪ್ರಿಯಕರನ ಜೊತೆ ರಾಸಲೀಲೆ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮಹಿಳೆ Video

ಹಾಲಿನ ದರ ಬೆನ್ನಲ್ಲೇ ಜನರು ಹೆಚ್ಚು ಬಳಸುವ ಇದೂ ಇನ್ನು ದುಬಾರಿ: ಫ್ರೀ ಗ್ಯಾರಂಟಿ ಕೊಟ್ಟಿದ್ದಕ್ಕೆ ನಮಗೇಕೆ ಬರೆ ಎಂದ ಜನ

Karnataka Weather: ಜಿಲ್ಲೆಯಲ್ಲಿ ಇಂದಿನ ವಾತಾವರಣ ಹೇಗಿರಲಿದೆ, ಇಲ್ಲಿದೆ ಸಂಪೂರ್ಣ ಹವಾಮಾನ ಮುನ್ಸೂಚನೆ

ರಾಜ್ಯದ ಜನತೆ ಬಿಗ್ ಶಾಕ್: ನಂದಿನಿ ಹಾಲಿನದ ದರ 8 ರೂ ಏರಿಕೆಗೆ ಸಂಪುಟ ನಿರ್ಧಾರ

ಮುಂದಿನ ಸುದ್ದಿ
Show comments