Webdunia - Bharat's app for daily news and videos

Install App

ಶಾಲಾ ಸಿಬ್ಬಂದಿ ಜತೆ ಹಬ್ಬ ಆಚರಿಸಿದ ಐಶ್ವರ್ಯ ಡಿಕೆಶಿ ಸರಳತೆಗೆ ಭಾರೀ ಮೆಚ್ಚುಗೆ

Sampriya
ಶನಿವಾರ, 12 ಅಕ್ಟೋಬರ್ 2024 (16:38 IST)
Photo Courtesy X
ಬೆಂಗಳೂರು: ಡಿಕೆ ಶಿವಕುಮಾರ್ ಅವರ ಪುತ್ರಿ ಐಶ್ವರ್ಯ ಡಿಕೆಎಸ್ ಹೆಗ್ಡೆ ಅವರು ತಮ್ಮ ಶಾಲೆಯಲ್ಲಿ ಅದ್ಧೂರಿಯಾಗಿ ಆಯುಧ ಪೂಜೆ ಆಚರಿಸಿದ್ದಾರೆ.

ಸಂಭ್ರಮದ ಕ್ಷಣಗಳನ್ನು ಐಶ್ವರ್ಯ ಅವರು ತಮ್ಮ ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ತಮ್ಮ ಶಾಲಾ ಸಿಬ್ಬಂದಿಗಳ ಜತೆ ಆಯುಧ ಪೂಜೆ ನೆರವೇರಿಸಿದ್ದಾರೆ. ಇನ್ನೂ ತಾಯಿ ಚಾಮುಂಡೇಶ್ವರಿ  ಮೂರ್ತಿಗೆ ವಿಶೇಷ  ಪೂಜೆ ಸಲ್ಲಿಸಿದರು.

ಇನ್ನು ಮನೆ ಮನೆಗಳಲ್ಲಿ ಆಚರಿಸುವ ದಸರಾ ಗೊಂಬೆಗಳನ್ನು ಶಾಲೆ ಆವರಣದಲ್ಲಿ ಕೂರಿಸಿದ್ದಾರೆ. ಇನ್ನೂ ಮಕ್ಕಳನ್ನು ಪಿಕಪ್, ಡ್ರಾಪ್ ಮಾಡುವ ವಾಹನಗಳಿಗೂ ಆರತಿ ಬೆಳಗಿ ಪೂಜೆ ಸಲ್ಲಿಸಿದರು.  

ಫೋಟೋಗಳನ್ನು ಹಂಚಿಕೊಂಡಿರುವ ಅವರು, ನಾಡಿನ ಸಮಸ್ತ ಜನತೆಗೆ ಆಯುಧಪೂಜೆಯ ಹಾರ್ದಿಕ ಶುಭಾಶಯಗಳು ಎಂದು ಬರೆದುಕೊಂಡಿದ್ದಾರೆ.

ಐಶ್ವರ್ಯಾ ಸರಳತೆ ಹಾಗೂ ಹಬ್ಬದ ಮೇಲಿರುವ ಗೌರವ ನೋಡಿ ಜನರು ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.  ರಾಜ್ಯದ ದೊಡ್ಡ ಶಿಕ್ಷಣ ಸಂಸ್ಥೆಯನ್ನು ಮುನ್ನಡೆಸುವ ಜವಾಬ್ದಾರಿ, ಪ್ರತಿಷ್ಠಿತ ಕುಟುಂಬ ಹಿನ್ನಲೆಯಿದ್ದರೂ ಐಶ್ವರ್ಯ ಸರಳತೆ ಮೆರೆದಿದ್ದಾರೆ ಎಂದು ಹೇಳುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Flight Crash: ಈ ದುರಂತ ದಿಗ್ಭ್ರಮೆಗೊಳಿಸಿದೆ, ಮೋದಿ ಭಾವುಕ ಪೋಸ್ಟ್‌

Air India Plane Crash: ಕೊನೇ ಕರೆ ಮಾಡಿದ ಪೈಲಟ್ ಹೇಳಿದ್ದೇನು

Bengaluru Stampede: ವಿರಾಟ್ ಕೊಹ್ಲಿ ಸ್ನೇಹಿತನಿಗೆ ಬಿಗ್‌ ರಿಲೀಫ್‌

ವಾರದ ಹಿಂದೆಯಷ್ಟೇ ಮುಂಬಡ್ತಿ ಪಡೆದಿದ್ದ ಡಿ ರೂಪಾ ಸೇರಿ ಹಲವು ಅಧಿಕಾರಿಗಳ ವರ್ಗಾವಣೆ

Raja Raghuvanshi murder case: ಮೇಘಾಲಯ SIT ಸೋನಮ್ ಮುಂದಿಡುವ ಪ್ರಶ್ನೆಗಳು ಹೀಗಿದೆ

ಮುಂದಿನ ಸುದ್ದಿ
Show comments