Select Your Language

Notifications

webdunia
webdunia
webdunia
webdunia

ಹೆಣ್ಣು ಮರಿಗೆ ಜನ್ಮ ನೀಡಿದ ‘ಐಶ್ವರ್ಯ

ಹೆಣ್ಣು ಮರಿಗೆ ಜನ್ಮ ನೀಡಿದ ‘ಐಶ್ವರ್ಯ
ಚಾಮರಾಜನಗರ , ಭಾನುವಾರ, 13 ಆಗಸ್ಟ್ 2023 (20:26 IST)
ಚಾಮರಾಜನಗರದ ಬಂಡೀಪುರ ಅಭಯಾರಣ್ಯದಲ್ಲಿ ಐಶ್ಚರ್ಯ ಎಂಬ ಆನೆ, ಹೆಣ್ಣು ಆನೆ ಮರಿಗೆ ಜನ್ಮ ನೀಡಿದೆ. ಬಂಡೀಪುರ ಹುಲಿ ಸಂರಕ್ಷಿತಾರಣ್ಯ ಪ್ರದೇಶದ ರಾಂಪುರ ಆನೆ ಶಿಬಿರದಲ್ಲಿ ಐಶ್ಚರ್ಯ ಹೆಣ್ಣು ಆನೆ ಮರಿಗೆ ಜನ್ಮ ನೀಡಿದೆ. ತಾಯಿ ಮತ್ತು ಮರಿ ಆನೆ ಇಬ್ಬರು ಆರೋಗ್ಯವಾಗಿದ್ದಾರೆ. ಮರಿ ಆನೆ ತಾಯಿಯೊಂದಿಗೆ ಲವ-ಲವಿಕೆಯಿಂದ ಆಟವಾಡುತ್ತಿದೆ ಎಂದು ಅರಣ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ. ರಾಂಪುರ ಆನೆ ಶಿಬಿರದಲ್ಲಿ ಒಟ್ಟು 21 ಆನೆಗಳಿದ್ದು, ಈಗ ಅವುಗಳ ಸಂಖ್ಯೆ 22ಕ್ಕೆ ಏರಿಕೆಯಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಬಿಎಂಪಿ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ, ಒಂಭತ್ತು ಜನರ ಜೀವೋನ್ಮರಣ ಹೋರಾಟ..!