Webdunia - Bharat's app for daily news and videos

Install App

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಶಾಸಕ ಬಿ.ಆರ್.ಪಾಟೀಲ್

Webdunia
ಬುಧವಾರ, 14 ಜೂನ್ 2017 (17:10 IST)
ಅಳಂದ ವಿಧಾನಸಭಾ ಕ್ಷೇತ್ರದ ಕೆಜಿಪಿ ಶಾಸಕ ಬಿ.ಆರ್.ಪಾಟೀಲ್, ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಬಿಜೆಪಿ ತೊರೆದು ಕೆಜಿಪಿ ಪಕ್ಷ ಸ್ಥಾಪಿಸಿದ್ದಾಗ ಬಿ.ಆರ್. ಪಾಟೀಲ್ ಕೂಡಾ ಕೆಜಿಪಿ ಪಕ್ಷಕ್ಕೆ ಜಿಗಿದಿದ್ದರು. ತದನಂತರ ಯಡಿಯೂರಪ್ಪ ಕೆಜಿಪಿಯಿಂದ ಮತ್ತೆ ಬಿಜೆಪಿಗೆ ಬಂದಿದ್ದರಿಂದ ಯಾವ ಪಕ್ಷ ಸೇರಬೇಕು ಎನ್ನುವ ಚಿಂತನೆಯಲ್ಲಿದ್ದರು ಎನ್ನಲಾಗಿದೆ.
 
ಇದೀಗ ಕಾಂಗ್ರೆಸ್ ಪಕ್ಷದತ್ತ ಮುಖ ಮಾಡಿರುವ ಬಿ.ಆರ್.ಪಾಟೀಲ್,  ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
 
ಮುಖ್ಯಮಂತ್ರಿ ಸಿದ್ದರಾಮಯ್ಯರ ಪಾರದರ್ಶಕ ಅಡಳಿತವನ್ನು ಮೆಚ್ಚಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ ಎಂದು ಬಿ.ಆರ್.ಪಾಟೀಲ್ ತಿಳಿಸಿದ್ದಾರೆ. 

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments