Select Your Language

Notifications

webdunia
webdunia
webdunia
webdunia

ಮದ್ಯ ಪ್ರಿಯರಿಗೆ ಬಂಪರ್ ಆಫರ್!

ಮದ್ಯ ಪ್ರಿಯರಿಗೆ ಬಂಪರ್ ಆಫರ್!
ಬೆಂಗಳೂರು , ಶನಿವಾರ, 24 ಡಿಸೆಂಬರ್ 2016 (10:44 IST)
ಹೊಸ ವರ್ಷ ಆಚರಣೆ ಹಿನ್ನೆಲೆಯಲ್ಲಿ ಮದ್ಯ ಪ್ರಿಯರಿಗೆ ಬಂಪರ್ ಆಫರ್ ಲಭ್ಯವಾಗಿದ್ದು, ಡಿಸೆಂಬರ್ 31 ಹಾಗೂ ಜನವರಿ 1 ರಂದು ಮಧ್ಯ ರಾತ್ರಿ 2 ಗಂಟೆಯವರೆಗೂ ಮದ್ಯ ದೊರೆಯಲಿದೆ ಎಂದು ಪೊಲೀಸ್ ಆಯುಕ್ತ ಎನ್.ಎಸ್.ಮೇಘರಿಕ್ ತಿಳಿಸಿದ್ದಾರೆ. 
ಬಾರ್ ಆಂಡ್ ರೆಸ್ಟೊರೆಂಟ್ ಮಾಲೀಕರು ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
 
ಪೊಲೀಸ್ ಇಲಾಖೆಯ ಈ ಆದೇಶ ಕೇವಲ ಬಾರ್ ಆಂಡ್ ರೆಸ್ಟೊರೆಂಟ್‌ಗಳಿಗೆ ಅನ್ವಯವಾಗಲಿದ್ದು, ಲಿಕ್ಕರ್ ಹಾಗೂ ವೈನ್‌ ಶಾಪ್‌ಗಳಿಗೆ ಅನ್ವಯವಾಗುವುದಿಲ್ಲ ಎಂದು ತಿಳಿಸಲಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಕಾರು ಅಪಘಾತದಲ್ಲಿ ಕೇಂದ್ರ ಸಚಿವರಿಗೆ ಗಾಯ