ಸಿಎಂ ಸಿದ್ದರಾಮಯ್ಯ ಸಮಾರಂಭದಲ್ಲಿ ಮದ್ಯದ ಹೊಳೆ

Webdunia
ಶನಿವಾರ, 1 ಜುಲೈ 2017 (16:26 IST)
ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮದಲ್ಲಿ ಮದ್ಯದ ಹೊಳೆ ಹರಿದಿದೆ.
 
ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿಯಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮದಲ್ಲಿ ಸಿಎಂ ಉಪಸ್ಥಿತಿಯಲ್ಲಿಯೇ ಮದ್ಯದ ಹೊಳೆ ಹರಿದಿರುವುದು ಆಘಾತ ತಂದಿದೆ.  
 
ಸಾವಿರಾರು ಕಾರ್ಯಕರ್ತರಿಗೆ ಹಣ ಮದ್ಯ ಹಂಚಿದ ಕಾಂಗ್ರೆಸ್, ಒಬ್ಬರಿಗೆ 1 ಮದ್ಯದ ಬಾಟಲ್ ಮತ್ತು 500 ರೂಗಳನ್ನು ಆಯೋಜಕರು ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಕಾರ್ಯಕ್ರಮದ ವೇದಿಕೆಯ ಹಿಂದೆಯೇ ಕಾರ್ಯಕರ್ತರು ಮದ್ಯ ಸೇವಿಸಿ, ಕಾಂಗ್ರೆಸ್ ಪಕ್ಷಕ್ಕೆ ಜೈಕಾರ ಬಾಕಿದ ಘಟನೆ ನಡೆದಿದೆ ಎನ್ನಲಾಗಿದೆ. ಚುನಾವಣಾ ಪೂರ್ವ ತಯಾರಿಯಾದ ಕಾಂಗ್ರೆಸ್ ಸಮಾವೇಶದಂತಿತ್ತು ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳ ಸಿಎಂ ಆಗಿ ವಿಡಿ ಸತೀಶನ್‌ ಪ್ರಮಾಣ ವಚನ, ಕೆಲಸ ಈಗ ಶುರು ಎಂದ ರಾಹುಲ್ ಗಾಂಧಿ

ಕಲಬುರಗಿಯಲ್ಲಿ ನೂತನ ಮೃಗಾಲಯ ಲೋಕಾರ್ಪಣೆ, ಏನೆಲ್ಲ ವಿಶೇಷತೆ ಇದೆ ಗೊತ್ತಾ ‌

ದುಬಾರೆ ಆನೆ ಶಿಬಿರದಲ್ಲಿ ಆನೆಗಳ ಕಾಳಗದ ಮಧ್ಯೆ ಸಿಲುಕಿದ ಚೆನ್ನೈ ಮೂಲದ ಮಹಿಳೆ: ಭೀಕರ Video

ವೇದಿಕೆಗೆ ಬಂದು ರಾಹುಲ್ ಗಾಂಧಿಯನ್ನು ಸೀದಾ ತಬ್ಬಿಕೊಂಡ ಅಜ್ಜಿVideo

ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಎರಡು ಗ್ಯಾರಂಟಿ ಘೋಷಿಸಿದ ವಿ.ಡಿ ಸತೀಶನ್‌

ಮುಂದಿನ ಸುದ್ದಿ
Show comments