Webdunia - Bharat's app for daily news and videos

Install App

ಕರಾವಳಿ, ಮಲೆನಾಡಿನಲ್ಲಿ ಎಲ್ಲೊ ಅಲರ್ಟ್​

Webdunia
ಮಂಗಳವಾರ, 23 ಆಗಸ್ಟ್ 2022 (19:55 IST)
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದಲ್ಲಿ ಮತ್ತೆ ಮಳೆಯಾಗುತ್ತಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಮಳೆ ಮುಂದುವರೆಯಲಿದೆ. ಹೀಗಾಗಿ, ಆಗಸ್ಟ್​ 25ರವರೆಗೆ ಯೆಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜೊತೆಗೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಇನ್ನು 3 ದಿನ ಯೆಲೋ  ಅಲರ್ಟ್​ ಘೋಷಿಸಲಾಗಿದೆ. ಸಮುದ್ರದಲ್ಲಿ ಇಂದಿನಿಂದ 3 ದಿನ ಗಾಳಿಯ ವೇಗ ಹೆಚ್ಚಾಗುವ ಸಾಧ್ಯತೆಯಿದೆ. ಕರಾವಳಿಯಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಇಂದಿನಿಂದ ಕರ್ನಾಟಕದಲ್ಲಿ ಮಳೆಯಾಗುವ ನಿರೀಕ್ಷೆಗಳಿವೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಈಗಾಗಲೇ ಗೋವಾ, ಕೊಂಕಣ ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿಯೂ ಸತತವಾಗಿ ಮಳೆ ಸುರಿಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್ ಇಂಡಿಯಾ ವಿಮಾನದ ಬಾಲದಲ್ಲಿತ್ತು ಇನ್ನೊಂದು ಮೃತದೇಹ

Suhas Shetty Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ, ಇಲ್ಲಿದೆ ಅಪ್ಡೇಟ್‌

Air India Flight Crash: ತನಿಖೆಗೆ ಇದೇ ಮಹತ್ವದ ಸಾಕ್ಷಿ

ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು: ಮಧು ಬಂಗಾರಪ್ಪ

ಏರ್ ಇಂಡಿಯಾ ಪತನವಾಗುವ ಮೊದಲು ಮೇಡೇ ಜೊತೆಗೆ ಹೀಗೂ ಹೇಳಿದ್ದ ಪೈಲಟ್

ಮುಂದಿನ ಸುದ್ದಿ
Show comments