ಬೆಂಗಳೂರಿನ ಸವಾರರೇ ಅಲರ್ಟ್…!

Webdunia
ಭಾನುವಾರ, 5 ಡಿಸೆಂಬರ್ 2021 (18:26 IST)
ರಾಜ್ಯ ರಾಜಧಾನಿಯಲ್ಲಿ ಟ್ರಾಫಿಕ್ ನಿಯಮಗಳ ಸಂಬಂಧ ಕಟ್ಟುನಿಟ್ಟಿನ ಕ್ರಮಗಳಿವೆ.
ಆದರೂ ಬೆಂಗಳೂರಲ್ಲಿ ನಿತ್ಯ ಸುಮಾರು 20 ಸಾವಿರ ಸವಾರರು ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡುತ್ತಾರೆ. ಹೀಗೆ ನಿಯಮ ಉಲ್ಲಂಘಿಸಿದವರಿಗೆ ನೋಟಿಸ್  ಕೊಡೋದು ಸಂಚಾರ ಪೊಲೀಸ್ ಇಲಾಖೆಗೆ ದೊಡ್ಡ ತಲೆ ನೋವಾಗಿದೆ. ಈ ನಿಟ್ಟಿನಲ್ಲಿ ಹೊಸ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ.
ಬೆಂಗಳೂರು ಟ್ರಾಫಿಕ್ ಪೊಲೀಸರು ಪ್ರಾಯೋಗಿಕವಾಗಿ ಯೋಜನೆಯೊಂದನ್ನು ಪ್ರಾರಂಭಿಸಿದ್ದಾರೆ. ಇದರ ಅಡಿಯಲ್ಲಿ ಸಂಚಾರ ನಿಯಮಗಳ ಉಲ್ಲಂಘನೆಗಾಗಿ ವಾಹನ ಮಾಲೀಕರಿಗೆ SMS ಮೂಲಕ ಎಚ್ಚರಿಕೆಗಳನ್ನು ಕಳುಹಿಸಲಾಗುತ್ತದೆ. ನಗರದಲ್ಲಿ ನಿತ್ಯ ಸರಾಸರಿ 20,000 ನೋಟಿಸ್ಗಳನ್ನು ನೀಡಲಾಗುತ್ತಿದೆ. ಇದರ ವೆಚ್ಚವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ SMS ವ್ಯವಸ್ಥೆ ಜಾರಿಗೆ ತರಲಾಗುವುದು ಎಂದು ಜಂಟಿ ಪೊಲೀಸ್ ಆಯುಕ್ತ (ಸಂಚಾರ) ರವಿಕಾಂತೇಗೌಡ ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆನಂದಪುರ ಅಗ್ನಿ ಅವಘಡ, ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ ಪರಿಹಾರ ಘೋಷಣೆ

ಕರ್ಹಾ, ನೀರಾ ನದಿ ಸಂಗಮದಲ್ಲಿ ಅಜಿತ್ ಪವಾರ್ ಅಸ್ತಿ ವಿಸರ್ಜನೆ

ಆತ್ಮಹತ್ಯೆಗೆ ಶರಣಾದ ಸಿಜೆ ರಾಯ್ ಬಿಗ್-ಬಜೆಟ್ ಸಿನಿಮಾಕ್ಕೂ ಬಂಡವಾಳ ಹೂಡಿದ್ದರು

ವಾಕಿಂಗ್ ಮಾಡುತ್ತಿದ್ದ ಮಹಿಳೆ ಮೇಲೆ ಸಾಕು ನಾಯಿ ದಾಳಿ, ಸಾರ್ವಜನಿಕ ವಲಯದಲ್ಲಿ ಆತಂಕ

BigBreaking: ಕಾನ್ಫಿಡೆಂಟ್‌ ಗ್ರೂಪ್‌ನ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ

ಮುಂದಿನ ಸುದ್ದಿ
Show comments