Select Your Language

Notifications

webdunia
webdunia
webdunia
webdunia

VHP ಕಾರ್ಯಕರ್ತರ ಮೇಲಿನ ಎಲ್ಲಾ ಕೇಸ್ ವಾಪಸ್?

VHP ಕಾರ್ಯಕರ್ತರ ಮೇಲಿನ ಎಲ್ಲಾ ಕೇಸ್ ವಾಪಸ್?
ಹಾವೇರಿ , ಶನಿವಾರ, 15 ಆಗಸ್ಟ್ 2020 (17:29 IST)
ಬೆಂಗಳೂರು ಗಲಭೆಯ ಕಾವು ಇನ್ನೂ ಆರಿಲ್ಲ. ಈ ನಡುವೆ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರ ಮೇಲಿನ ಎಲ್ಲಾ ಕೇಸ್ ಗಳನ್ನು ವಾಪಸ್ ಪಡೆಯೋ ಚರ್ಚೆ ನಡೆಯುತ್ತಿದೆ ಎನ್ನಲಾಗುತ್ತಿದೆ.


ಸಂಘಟನೆಯ ಮುಖಂಡರು, ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದು, ಕೆಲವರ ಮೇಲೆ ಉದ್ದೇಶಪೂರ್ವಕವಾಗಿ ಹಾಕಲಾಗಿರುವ ಕೇಸ್ ಗಳನ್ನು ಕೈಬಿಡಬೇಕೆಂದು ಮನವಿ ಮಾಡಿದ್ದಾರೆ.

ಅನ್ಯಾಯವಾಗಿದ್ದರೆ ಅದನ್ನು ಸರಿಪಡಿಸೋ ಭರವಸೆ ನೀಡಿದ್ದೇನೆಯೇ ಹೊರತು, ವಿಶ್ವ ಹಿಂದು ಪರಿಷತ್ ಕಾರ್ಯಕರ್ತರ ಮೇಲಿನ ಎಲ್ಲಾ ಕೇಸ್ ಗಳನ್ನು ಹಿಂಪಡೆಯೋದಾಗಿ ನಾನು ಹೇಳಿಲ್ಲ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಯಾರನ್ನೂ ಹೆದರಿಸೋದಿಲ್ಲ ಅಂತ ಗೃಹ ಸಚಿವರು ಹೇಳಿದ್ಯಾಕೆ?