ಮಾಸ್ಕ್‌ಮ್ಯಾನ್‌ನ ಮಂಪರು ಪರೀಕ್ಷೆಗೆ ಒಳಪಡಿಸಿದ್ರೆ ಎಲ್ಲ ಸಂಚು ಬಯಲಾಗುತ್ತೆ: ಲಕ್ಷ್ಮಣ ಸವದಿ

Sampriya
ಭಾನುವಾರ, 17 ಆಗಸ್ಟ್ 2025 (16:54 IST)
Photo Credit X
ಬೆಳಗಾವಿ: ಧರ್ಮಸ್ಥಳ ಬುರುಡೆ ಪ್ರಕರಣದ ಮಾಸ್ಕ್‌ಮ್ಯಾನ್‌ನ ಮಂಪರು ಪರೀಕ್ಷೆಯನ್ನು ಮಾಡಬೇಕೆಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಒತ್ತಾಯಿಸಿದ್ದಾರೆ.

ಅಥಣಿ ಪಟ್ಟಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಈ ರೀತಿ ಮಾಡುವ ಮೂಲಕ ಸುಳ್ಳ ಆರೋಪವನ್ನು ಎಸಗುವವರಿಗೆ ಎಚ್ಚರಿಕೆಯ ಗಂಟೆಯಾಗಬೇಕು. ಮುಸುಕುದಾರಿಯನ್ನು ಮುಂದಿಟ್ಟು ಯಾರಾದರೂ ಒಳಸಂಚು ಮಾಡುತ್ತಿದ್ದರೆ ಅವರು ಯಾರೆಂದು ತಿಳಿಯಬೇಕು. ಒಳಸಂಚು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. 

ಈ ಮೂಲಕ ಮುಸುಕುದಾರಿಯ ಹಿನ್ನೆಲೆಯನ್ನು ಪತ್ತೆಯಾಗಬೇಕು.  ತನಿಖೆಗಾಗಿ ಸರ್ಕಾರ ಮಾಡಿದ ವೆಚ್ಚವನ್ನು ವಸೂಲಿ ಮಾಡಬೇಕು. 

ಮಂಪರು ಪರೀಕ್ಷೆಯಲ್ಲಿ ಅತನ ಒಪ್ಪಿಗೆ ಬೇಕಾಗುತ್ತದೆ. ಬೇರೆ ದಾರಿಯಲ್ಲಿ ತನಿಖೆ ಮಾಡಿ ಸಂಚು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇದು ಸರ್ಕಾರ ಅಥವಾ ಪಕ್ಷದ ನಿಲುವಲ್ಲ ಇದು ನನ್ನ ವೈಯಕ್ತಿಕ ಹೇಳಿಕೆ ಎಂದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಈ ಜಿಲ್ಲೆಗಳಲ್ಲಿ ಭಾರೀ ಮಳೆ, ಇಲ್ಲಿದೆ ಹವಾಮಾನ ವರದಿ

ಮೊಬೈಲ್‌ನಲ್ಲಿ ಸಂಚಾರ ಸಾಥಿ ಆ್ಯಪ್‌ ಇನ್‌ಸ್ಟಾಲ್‌: ವಿವಾದ ಬೆನ್ನಲ್ಲೇ ಯೂಟರ್ನ್‌ ಹೊಡೆದ ಕೇಂದ್ರ ಸರ್ಕಾರ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments