Daily Horoscope
✕

ಎಲ್ಲಾ ಕೊರೊನಾ ಸೋಂಕಿತರು ಒಂದೇ ಕಡೆ ಶಿಫ್ಟ್

Webdunia
ಶುಕ್ರವಾರ, 3 ಏಪ್ರಿಲ್ 2020 (14:32 IST)
ಎಲ್ಲಾ ಕೊರೊನಾ ಸೋಂಕಿತರನ್ನು ಈ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. 

 ಕಾರವಾರ ಜಿಲ್ಲೆಯ 8 ಕೊರೊನಾ ಸೋಂಕಿತರು  ಇದೀಗ ಭಾರತೀಯ ನೌಕಾದಳದ  ಐಎನ್‌ಎಚ್‌ಎಸ್ ಪತಂಜಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ಜಿಲ್ಲಾಧಿಕಾರಿ ಡಾ.ಹರೀಶಕುಮಾರ್ ಕೆ. ತಿಳಿಸಿದ್ದಾರೆ.

ಮಾರ್ಚ 28 ರಂದು ಕೋವಿಡ್ -19 ಪಾಜಿಟಿವ್ ಇದ್ದ ಆರು ಜನರನ್ನು ಭಟ್ಕಳದ ಸರ್ಕಾರಿ ಆಸ್ಪತ್ರೆಯಿಂದ ನೇವಿ ಆಸ್ಪತ್ರೆ ಪತಂಜಲಿಗೆ ಶಿಫ್ಟ್ ಮಾಡಿ ಚಿಕಿತ್ಸೆ ಮುಂದುವರಿಸಲಾಗಿತ್ತು. ಭಟ್ಕಳದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇನ್ನಿಬ್ಬರನ್ನೂ ಈಗ  ಪತಂಜಲಿಗೆ ದಾಖಲಿಸಲಾಗಿದೆ. ಹಾಗಾಗಿ ಜಿಲ್ಲೆಯ 8 ಜನ ಕರೋನಾ ಪಾಜಿಟಿವ್ ಹೊಂದಿದವರು ಇದೀಗ ಪತಂಜಲಿಗೆ ದಾಖಲಾದಂತಾಗಿದೆ. ಇವರೆಲ್ಲಾ ಚೇತರಿಸಿಕೊಳ್ಳುತ್ತಿದ್ದಾರೆ.

ಪತಂಜಲಿ ಆಸ್ಪತ್ರೆಯಲ್ಲಿ ಕರೋನಾ ಚಿಕಿತ್ಸಾ ವಾರ್ಡ ತೆರೆದು, ಸೂಕ್ತ ಚಿಕಿತ್ಸೆಯ ಜೊತೆಗೆ ಸಹಕಾರ ನೀಡುತ್ತಿರುವ ಭಾರತೀಯ ನೌಕಾಪಡೆಯ ಆಸ್ಪತ್ರೆಯ ಸಹಕಾರ ಮತ್ತು ಸಹಾಯವನ್ನು ಸ್ಮರಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಂ ಟೋಪಿ ಧರಿಸಿ ತಿರುವಣ್ಣಾಮಲೈ ದೇವಸ್ಥಾನಕ್ಕೆ ಬಂದ ಸಚಿವರ ಸಹಾಯಕ: ಹೊರನಡೆಯಿರಿ ಎಂದು ಭಕ್ತರ ಆಕ್ರೋಶ Video

ಮಸೀದಿ ಚರ್ಚ್ ನಲ್ಲಿ ಓಂ ಬಿಡಿಸಲು ಬಿಡ್ತೀರಾ: ಅರ್ಕೇಶ್ವರ ದೇವಸ್ಥಾನದ ಗೋಡೆ ಮೇಲೆ ಮಸೀದಿ, ಶಿಲುಬೆ ಚಿತ್ರಕ್ಕೆ ಆಕ್ರೋಶ Video

ಪಾಸ್ಪೋರ್ಟ್ ಕಳೆದುಹೋಗಿದೆಯೇ, ಆತಂಕ ಪಡಬೇಡಿ, ತಕ್ಷಣವೇ ಈ ಪ್ರಮುಖ ಹಂತಗಳನ್ನು ಅನುಸರಿಸಿ

ಸಿಜೆಪಿ, ಕಾಂಗ್ರೆಸ್ ಎಸ್ಐಆರ್ ಪ್ರತಿಭಟನೆ ನಡುವೆ ಹೈರಾಣಾಗಿದ್ದು ವ್ಯಾಪಾರಿಗಳು: ದೆಹಲಿ ವ್ಯಾಪಾರಿಗಳ ಆಕ್ರೋಶಕ್ಕೆ ಕಾರಣವೇನು

ದೆಹಲಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ಬೃಹತ್ ರ‍್ಯಾಲಿ: ಎಸ್‌ಐಆರ್ ವಿವಾದದ ಪ್ರತಿಭಟನೆಗೆ ಗ್ರೀನ್ ಸಿಗ್ನಲ್

ಮುಂದಿನ ಸುದ್ದಿ
Show comments