Webdunia - Bharat's app for daily news and videos

Install App

ಉಕ್ಕು ಕಾರ್ಖಾನೆ ಉಳಿಸಲು ಎಲ್ಲ ಪ್ರಯತ್ನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Webdunia
ಬುಧವಾರ, 8 ಫೆಬ್ರವರಿ 2023 (20:44 IST)
ವಿಶ್ವೇಶ್ವರಯ್ಯ  ಉಕ್ಕು ಮತ್ತು ಕಬ್ಬಿಣ  ಕಾರ್ಖಾನೆಯನ್ನು ಉಳಿಸಲು ಎಲ್ಲ  ಪ್ರಯತ್ನ ಮಾಡಲಾಗುವುದು ಹಾಗೂ ಇದಕ್ಕೆ  ಎಲ್ಲರ ಸಹಕಾರ ಅಗತ್ಯವಿದೆ ಎಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 
 
ಅವರು ಇಂದು ತಮ್ಮನ್ನು ಭೇಟಿ ಮಾಡಿದ  ವಿ ಐ ಎಸ್ ಎಲ್ ಕಾರ್ಮಿಕರ ನಿಯೋಗದೊಂದಿಗೆ ಮಾತನಾಡಿದರು. 
 
ವಿ ಐ ಎಸ್ ಎಲ್ ಅತ್ಯಂತ ಮಹತ್ವದ ಕಾರ್ಖಾನೆ.  ಜಾಗತೀಕರಣದ ಪರಿಣಾಮ ಅನೇಕ ಸಾರ್ವಜನಿಕ ಸಂಸ್ಥೆಗಳು ಮುಚ್ಚಿವೆ . ವಿ ಐ ಎಸ್ ಎಲ್ ಕಾರ್ಖಾನೆಯು  ಬಿ.ಎಸ್. ಯಡಿಯೂರಪ್ಪ ಅವರ ಪ್ರಯತ್ನದಿಂದ ಉಳಿದುಕೊಂಡು ಬಂದಿದೆ ಎಂದರು. 
 
ಕಾರ್ಖಾನೆ ಮುಚ್ಚುವ ಪ್ರಕ್ರಿಯೆ ನಿಲ್ಲಿಸಲು ಪ್ರಯತ್ನ
ಕೇಂದ್ರ ಸರ್ಕಾರ ಡಿಸ್ಇನ್ವೆಸ್ಟ್ ಮೆಂಟ್ ಯೊಜನೆ ಅಡಿಯಲ್ಲಿ ಈ ಕಾರ್ಖಾನೆ ಮುಚ್ಚಲು ಪ್ರಕ್ರಿಯೆ ಆರಂಭಿಸಿದ್ದಾರೆ. ಇದು ಆತಂಕಕ್ಕೆ ಕಾರಣವಾಗಿದೆ. 
ನಮ್ಮ ರಾಜ್ಯದ ಕಬ್ಬಿಣದ ಅದಿರಿಗೆ ಸಾಕಷ್ಟು ಬೆಲೆ‌ ಇದೆ. ಜಿಂದಾಲ್ ಸಂಸ್ಥೆ ಅಷ್ಟು ದೊಡ್ಡ ಮಟ್ಟದಲ್ಲಿ ಬೆಳೆದಿರಬೇಕಾದರೆ, ಈ ಸಂಸ್ಥೆ ಉಳಿಸಲು ನಾವು ಪ್ರಯತ್ನ ಮಾಡುತ್ತೇವೆ. ಮೊದಲು ಕ್ಲೋಸರ್ ಪ್ರಕ್ರಿಯೆ ನಿಲ್ಲಿಸಲು ಪ್ರಯತ್ನ ಮಾಡಲಾಗುವುದು. ಬೇರೆ ಕಂಪನಿಗಳೊಂದಿಗೆ ಮಾತುಕತೆ ನಡೆಸುತ್ತೇವೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments