ಮುಂದಿನ ಶೈಕ್ಷಣಿಕ ವರ್ಷದಿಂದ ಎಲ್ಲ ಪದವಿ ಪರೀಕ್ಷೆಗಳು ಪ್ರಸ್ತುತ ಜಾರಿಯಲ್ಲಿರುವ ಕಡ್ಡಾಯ ಕನ್ನಡ ಕಲಿಕಾ ನಿಯಮದಿಂದ ವಿನಾಯಿತಿ ನೀಡುವ ಉನ್ನತ ಶಿಕ್ಷಣ ನಿರ್ಧಾರವನ್ನು ಮತ್ತೊಮ್ಮೆ ಪರೀಕ್ಷಿಸಿ ಕೋರಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ಸಚಿವರಾದ ಡಾ.ಸಿ.ಎನ್.
ಮುಂಬರುವ ಶೈಕ್ಷಣಿಕ ವರ್ಷದಿಂದ ಎಲ್ಲ ಪದವಿ ಪರೀಕ್ಷೆಗಳು ಪ್ರಸ್ತುತ ಜಾರಿಯಲ್ಲಿರುವ ಕಡ್ಡಾಯ ಕನ್ನಡ ಕಲಿಕೆಯಲ್ಲಿ ವಿನಾಯಿತಿಯನ್ನು ಶಿಕ್ಷಣ ಇಲಾಖೆ ಕ್ರಮ ಕೈಗೊಳ್ಳುತ್ತಿದೆ ಎಂಬ ಸುದ್ದಿಯು ಮಾಧ್ಯಮಗಳಲ್ಲಿ ಬಿತ್ತರವಾಗಿರುವುದನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಗಮನಿಸಿದೆ.
ಪ್ರೊ.
ಆದರೆ ಮುಂಬರುವ ಶೈಕ್ಷಣಿಕ ವರ್ಷದಿಂದ ಶಾಲಾ ವಯಸ್ಸಿನಲ್ಲಿ ಕನ್ನಡವನ್ನು ಒಂದು ಭಾಷೆಯಾಗಿ ಕಲಿಯುತ್ತಿರುವ ಪದವಿ ಪದವಿ ೪ ಸೆಮಿಸ್ಟರ್‌ಗಳ ಕನ್ನಡ ಕಲಿಕೆಯ ಆಯ್ಕೆ ಮ ಸೆಮಿಸ್ಟರ್‌ಗಳಿಗೆ ಸೀಮಿತಗೊಳಿಸಿ ಕಲೆಯನ್ನು ಪಡೆಯಲಾಗುತ್ತಿದೆ ಎಂದು ವರದಿಯಾಗಿದೆ. ಪ್ರಸ್ತುತ ರಾಜ್ಯ ಸರ್ಕಾರ ಕನ್ನಡ ಭಾಷಾ ಕಲಿಕಾ ಅಧಿನಿಯಮ -೨೦೧೫ ರನ್ವಯ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ೧ ರಿಂದ ನೇ೦ ನೇ ತರಗತಿಯವರೆಗಿನ ಮಕ್ಕಳಿಗೆ ಕಡ್ಡಾಯವಾಗಿ ಕಲಿಸುವ ಕಾನೂನನ್ನು ರೂಪಿಸಲಾಗಿದೆ. ಅದರ ಮುಂದುವರಿದ ಭಾಗವೆಂಬಂತೆ ಪದವಿ ಹಂತದಲ್ಲಿ ಈಗಿರುವ ನಿಯಮಾವಳಿಗಳನ್ನು ರೂಪಿಸಲಾಗಿದೆ. ಕೇವಲ ಹೊರರಾಜ್ಯ/ದೇಶದವರ ಅನುಕೂಲಕ್ಕಾಗಿ ರಾಜ್ಯದ ಅಧಿಕೃತ ಭಾಷೆಯ ಕನ್ನಡವನ್ನು ಕಲಿಕೆಯಿಂದ ಕಡಿತಗೊಳಿಸುವ ವಿಚಾರವು ಸಮಂಜಸವೆನ್ನಿಸುವುದಿಲ್ಲ.
ಉನ್ನತ ಶಿಕ್ಷಣ ಇಲಾಖೆ ಈ ನಿರ್ಧಾರವನ್ನು ಮತ್ತೊಮ್ಮೆ ಪರಿಶೀಲಿಸಲು ಕೋರಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ೨೦೨೧ ಸೆಪ್ಟೆಂಬರ್ ೧೫ ರಂದು ಉನ್ನತ ಶಿಕ್ಷಣ ಸಚಿವ ಸಚಿವರಾದ ಡಾ.ಸಿ.ಎನ್.