Publish Date: Sat, 25 Nov 2023 (18:46 IST)
Updated Date: Sat, 25 Nov 2023 (18:35 IST)
ಪಾಕಿಸ್ತಾನ ಭಾರತದ ಮೇಲೆ ಯುದ್ಧ ಮಾಡಿದ್ರೆ ಪಾಕಿಸ್ತಾನಕ್ಕೆ ಬೆಂಬಲ ನೀಡುವಂತೆ ಓವೈಸಿ ಭಾಷಣ ಮಾಡ್ತಾರೆ. 15 ನಿಮಿಷ ಪೊಲೀಸರು ಸುಮ್ನಿದ್ರೆ ಹಿಂದೂಗಳನ್ನು ಖತಮ್ ಮಾಡುತ್ತೇವೆ ಎಂದು ಭಾಷಣ ಮಾಡಿದ್ದಾರೆ. ಮುಂದೆ ಸಂದರ್ಭ ಬಂದರೆ ಅದರಂತೆ ಮಾಡ್ತಾರೆ. ಅದಕ್ಕಾಗಿ ಸಮಸ್ತ ಹಿಂದೂಗಳು ಒಗ್ಗಟ್ಟಾಗಿರಬೇಕು.ಆದ್ರಿಂದ ಎಲ್ಲ ಹಿಂದುಗಳು ಒಗ್ಗಟ್ಟಾಗ ಬೇಕಂತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕರೆ ನೀಡಿದ್ದಾರೆ.