ಉಕ್ರೇನ್ ಮೇಲಿನ ರಷ್ಯಾ ದಾಳಿ ಖಂಡಿಸಿ ವಾಟಳ್ ಏಕಾಂಗಿ ಹೋರಾಟ

Webdunia
ಬುಧವಾರ, 2 ಮಾರ್ಚ್ 2022 (20:23 IST)
ಉಕ್ರೇನ್ ಮೇಲಿನ ರಷ್ಯಾ ದಾಳಿ ಖಂಡಿಸಿ ವಾಟಾಳ್  ನಾಗರಾಜ್ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ರು .ನಗರದ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ಕಪ್ಪು ಬಟ್ಟೆ ಧರಿಸಿ ಏಕಾಂಗಿಯಾಗಿ ವಾಟಳ್ ನಾಗರಾಜ್ ಧರಣಿ ನಡೆಸಿದ್ರು.ಉಕ್ರೇನ್ ಮೇಲೆ ಯುದ್ದ ಸಾರಿರುವ  ರಷ್ಯಾ ಕೂಡಲೇ ಯುದ್ದ ನಿಲ್ಲಿಸಬೇಕು.ರಾಜ್ಯದ & ದೇಶದ  ಎಲ್ಲಾ ವಿದ್ಯಾರ್ಥಿಗಳನ್ನ ರಾಜ್ಯಕ್ಕೆ ಕರೆಸಬೇಕು .ನವೀನ್ ಸಾವಿಗೆ  ಕೇಂದ್ರ ಹಾಗೂ  ರಾಜ್ಯ ಸರ್ಕಾರವೇ  ಹೊಣೆ. ನವೀನ್ ಪಾರ್ಥಿವ ಶರೀರವನ್ನ ಕರ್ನಾಟಕಕ್ಕೆ ಆದಷ್ಟು ಬೇಗ ತರುವ ವ್ಯವಸ್ಥೆ ಮಾಡಬೇಕು.ಸಮಗ್ರ ಕನ್ನಡಿಗರನ್ನ , ವಿದ್ಯಾರ್ಥಿಗಳನ್ನ ಉಳಿಸಬೇಕು .ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಂಪೂರ್ಣ ಜವಾಬ್ದಾರಿ ವಹಿಸಬೇಕು ಇಲ್ಲವಾದಲ್ಲಿ ಮುಂದಿನ ದಿನ ಉಗ್ರವಾದ ಹೋರಾಟ ಮಾಡುವುದಾಗಿ ವಾಟಳ್ ನಾಗರಾಜ್ ಸರ್ಕಾರಕ್ಕೆ ಎಚ್ಚರಿಕೆ  ನೀಡಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕು: ಜಗದೀಶ್ ಶೆಟ್ಟರೆ ಆಗ್ರಹ

BB Season 12, ಧ್ರುವಂತ್ ಮಾತಿಂದ್ದ ರೊಚ್ಚಿಗೆದ್ದ ಸೂರಜ್, ಧನುಷ್, ಸ್ಪಂದನಾ

ಸಿದ್ದರಾಮಯ್ಯ ಕಾಂಗ್ರೆಸ್ಸಿಗನೂ ಅಲ್ಲ, ಜೆಡಿಎಸ್ ಅಲ್ಲ, ಅಹಿಂದ ನಾಯಕನೂ ಅಲ್ಲ: ಎಚ್ ವಿಶ್ವನಾಥ್

ಸಿದ್ದು, ಡಿಕೆಶಿ ಕುರ್ಚಿ ಕಿತ್ತಾಟದ ನಡುವೆ ಈ ಸಚಿವನಿಗೆ ಸಿಎಂ ಸ್ಥಾನ ನೀಡಬೇಕೆಂದ ಮುನಿ ಸ್ವಾಮೀಜಿ

ದೆಹಲಿ ನಮ್ಮ ದೇವಸ್ಥಾನ, ಸಿಎಂ ಕುರ್ಚಿ ಕಿತ್ತಾಟದ ನಡುವೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments