ಎಲ್ಲಾ ಜೈನ ಮುನಿಗಳಿಗೂ ರಕ್ಷಣೆ ಕೊಡಬೇಕು : ಸುನಿಲ್ ಕುಮಾರ್

Webdunia
ಸೋಮವಾರ, 10 ಜುಲೈ 2023 (15:44 IST)
ಬೆಂಗಳೂರು : ಎಲ್ಲಾ ಜೈನಮುನಿಗಳಿಗೂ ರಕ್ಷಣೆ ಕೊಡಬೇಕು ಎಂದು ಬಿಜೆಪಿ ಶಾಸಕ ಸುನಿಲ್ ಕುಮಾರ್ ಒತ್ತಾಯ ಮಾಡಿದ್ದಾರೆ.

ವಿಧಾನಸಭೆಯಲ್ಲಿ ಜೈನಮುನಿಗಳ ಹತ್ಯೆ ವಿಚಾರ ಚರ್ಚೆಯ ವೇಳೆ ಶಾಸಕರು ಮಾತನಾಡಿ ಸರ್ಕಾರಕ್ಕೆ ಒತ್ತಡ ಹಾಕಿದ್ದಾರೆ. ಜೈನ ಮುನಿಗಳನ್ನು ನಾನು ಬಹಳ ಹತ್ತಿರದಿಂದ ನೋಡಿದವನು. ನನ್ನ ಕ್ಷೇತ್ರದಲ್ಲಿ ಗುದ್ದಲಿ ಪೂಜೆಗೆ ಒಬ್ಬರು ಮುನಿಗಳು ಬಂದಿದ್ರು. ಆ ಗುಂಡಿಯಲ್ಲಿ ಇರುವೆ ಓಡಾಡ್ತಿವೆ ಅದಕ್ಕೆ ಗುದ್ದಲಿ ಪೂಜೆ ಮಾಡಲ್ಲ ಅಂತಾ ಕೂತಿದ್ರು. ಆ ನಂತರ ಆ ಇರುವೆಗಳನ್ನು ತಾವೇ ಹೊರಗೆ ಹಾಕಿ, ಗುದ್ದಲಿ ಪೂಜೆ ಮಾಡಿದ್ರು ಎಂದು ಹೇಳಿದರು.

ಯಾವ ಜೀವಕ್ಕೂ ಹಾನಿ ಮಾಡಬಾರದು ಎಂಬ ಜೈನ ಮುನಿಗಳ ಸ್ವಭಾವ. ಇಂತಹ ಜೈನ ಮುನಿಗಳನ್ನು ಇಂದು ಕೊಲೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ದೆಹಲಿ ಸ್ಪೋಟ ನಡೆಸಿದ ವ್ಯಕ್ತಿಯ ಬಗ್ಗೆ ಸ್ಪೋಟಕ ಮಾಹಿತಿ ಲಭ್ಯ

ದೆಹಲಿಯಲ್ಲಿ ಸ್ಪೋಟದ ಬೆನ್ನಲ್ಲೇ ಬೆಂಗಳೂರಲ್ಲಿ ಕಟ್ಟೆಚ್ಚರ: ಸಿಎಂ ಮಹತ್ವದ ಸಂದೇಶ

ಮೋದಿ ಭೂತಾನ್ ಪ್ರವಾಸ: ದೆಹಲಿಯಲ್ಲಿ ಸ್ಪೋಟವಾಗಿರುವಾಗ ವಿದೇಶ ಯಾತ್ರೆ ಬೇಕಿತ್ತಾ ಎಂದ ನೆಟ್ಟಿಗರು

ದೆಹಲಿ ಸ್ಪೋಟ ಬೆನ್ನಲ್ಲೇ ಶುರುವಾಯ್ತು ಕಾರಣ ಯಾರು ಶುರುವಾಯ್ತು ಕೆಸರೆರಚಾಟ

ಮುಂದಿನ ಸುದ್ದಿ
Show comments