Webdunia - Bharat's app for daily news and videos

Install App

ಕೇಂದ್ರ ವಿಧಾನಸಭಾ ಮತಕ್ಷೇತ್ರದಲ್ಲಿ ಚುನಾವಣೆಗೆ ಸಕಲ ರೀತಿಯ ಸಿದ್ಧತೆ

Webdunia
ಶನಿವಾರ, 8 ಏಪ್ರಿಲ್ 2023 (15:19 IST)
ಹುಬ್ಬಳ್ಳಿ  : 73 ಹುಬ್ಬಳ್ಳಿ-ಧಾರವಾಡ ಕೇಂದ್ರ ವಿಧಾನಸಭಾ ಮತಕ್ಷೇತ್ರದಲ್ಲಿ ವಿಧಾನಸಭಾ ಚುನಾವಣೆಗೆ ಸಕಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಪ್ರಜಾಪ್ರಭುತ್ವದ ಹಬ್ಬವನ್ನು ಎಲ್ಲರೂ ಸೇರಿ ಆಚರಿಸಬೇಕು ಎಂದು 73 ಹುಬ್ಬಳ್ಳಿ-ಧಾರವಾಡ ಕೇಂದ್ರ ವಿಧಾನಸಭಾ ಮತಕ್ಷೇತ್ರದ ಚುನಾವಣಾಧಿಕಾರಿಯಾದ ಡಾ.ಬಿ.ಗೋಪಾಲಕೃಷ್ಣ ಹೇಳಿದರು.
 
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರ ಸಭಾಭವನದಲ್ಲಿ 73 ಮತಕ್ಷೇತ್ರ ವ್ಯಾಪ್ತಿ, ಚುನಾವಣಾ ಸಿದ್ಧತೆ, ಸಿಬ್ಬಂದಿ ನೇಮಕ, ಅಕ್ರಮ ತಡೆಗೆ ಕೈಗೊಂಡ ಕ್ರಮಗಳು, ಚೆಕ್ ಪೋಸ್ಟ್ ಹಾಗೂ ಇತರ ವಿಷಯಗಳ ಕುರಿತು ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು. ಜಿಲ್ಲಾ ಸ್ವೀಪ್ ಯೋಜನೆಯಡಿ ಮತದಾನದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.

ಏಪ್ರಿಲ್ 1ಕ್ಕೆ 18 ವರ್ಷ ಪೂರ್ಣಗೊಂಡಿರುವ ಅರ್ಹ ಯುವ ಮತದಾರರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ. ಅಲ್ಲದೇ ಮತದಾನ ನಡೆಯುವ 10 ದಿನ ಮುಂಚಿತವಾಗಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಸೇರ್ಪಡೆಗೊಳಿಸಲು ಅವಕಾಶವಿರುವುದು. ಎಲ್ಲಾ ಮತಗಟ್ಟೆಗಳಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲಾಗುತ್ತಿದೆ ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರೀಡಂ ಪಾರ್ಕ್‌ನ ಕಾಂಪೌಂಡ್ ನೆಲಸಮದಿಂದ ಪರಿಸರಕ್ಕೆ ಹಾನಿ: ಬಿಜೆಪಿ ದೂರು

ಮುಂಬೈ– ಪುಣೆ ಪ್ರಯಾಣಿಕರ ಜತೆ ಗುಡ್‌ನ್ಯೂಸ್ ಹಂಚಿಕೊಂಡ ನಿತಿನ್ ಗಡ್ಕರಿ

ಉತ್ತರಕಾಶಿ ಮೇಘಸ್ಫೋಟ: ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ–ಕಾಲೇಜಿಗೆ ರಜೆ ಘೋಷಣೆ

ಧರ್ಮಸ್ಥಳ, ಎಲ್ಲರ ಚಿತ್ತ ನಾಳೆಯ ಕೊನೆಯ ಪಾಯಿಂಟ್‌ನತ್ತ, ಇಂದಿನ ಶೋಧದಲ್ಲಿ ಬಿಗ್‌ಟ್ವಿಸ್ಟ್‌

ಉತ್ತರಕಾಶಿಯ ರಣಭೀಕರ ಮೇಘಸ್ಫೋಟ: ಮಿಡಿದ ಮೋದಿಯಿಂದ, ರಕ್ಷಣಾ ನೆರವು ಘೋಷಣೆ

ಮುಂದಿನ ಸುದ್ದಿ
Show comments