ಬಿಜೆಪಿ ಬಿಟ್ಟು ಯಾರು ಬೇರೆ ಪಕ್ಷ ಹೋಗಲ - ಬಿ.ಎಸ್. ವೈ.

Webdunia
ಭಾನುವಾರ, 13 ಮಾರ್ಚ್ 2022 (17:41 IST)
ಬಿಜೆಪಿಯಿಂದ ಯಾರೂ ಪಕ್ಷಾಂತರ ಮಾಡುವ ಪ್ರಶ್ನೆಯೇ ಇಲ್ಲ. ಮೊದಲೂ ಇರಲಿಲ್ಲ. ಈಗಲೂ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
 
ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.
 
ನಮ್ಮ ಪಕ್ಷದಿಂದ ಯಾರೂ ಬೇರೆ ಪಕ್ಷಕ್ಕೆ ಹೋಗುವುದಿಲ್ಲ ಎಂದು ನಿಖರವಾಗಿ ಹೇಳಬಹುದು.
ಮಾರ್ಚ್ 30 ಹಾಗೂ 31 ರಂದು ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದೆ. ಸಭೆಯಲ್ಲಿ ರಾಜ್ಯ ಪ್ರವಾಸದ ಕುರಿತು ಹಾಗೂ ಎಲ್ಲ ವಿಷಯಗಳ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
 
ಅವಧಿ ಪೂರ್ವ ಚುನಾವಣೆಯ ಸಾಧ್ಯತೆಯನ್ನು ತಳ್ಳಿಹಾಕಿದ ಮುಖ್ಯಮಂತ್ರಿಗಳು ಸಂಪುಟ ವಿಸ್ತರಣೆ ಕುರಿತು ವರಿಷ್ಠರಿಂದ ಸೂಚನೆ ಬಂದ ಕೂಡಲೇ ದೆಹಲಿಗೆ ತೆರಳುವುದಾಗಿ ಹೇಳಿದರು.
 
ಉಕ್ರೇನ್ ನಲ್ಲಿ ಬಾಂಬ್ ದಾಳಿ ನಿಂತ ಕೂಡಲೇ ನವೀನ್ ಮೃತದೇಹ ತರುವ ಬಗ್ಗೆ ಪ್ರಕ್ರಿಯೆಗೆ ಪುನಃ ಚಾಲನೆ ನೀಡಲಾಗುವುದು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನ ವಿರೋಧಿ ಅನೈತಿಕ ಪೊಲೀಸ್ ಗಿರಿಗೆ ಈಗ ಕಡಿವಾಣ ಬಿದ್ದಿದೆ: ಸಿದ್ದರಾಮಯ್ಯ

ಹೇಳಿದ ಮಾತು ಕೇಳಿಲ್ಲ ಎಂದು ಭಾರತದ ಮೇಲೆ ಮತ್ತೆ ಸುಂಕಾಸ್ತ್ರ ಪ್ರಯೋಗಿಸಲು ಮುಂದಾದ ಡೊನಾಲ್ಡ್ ಟ್ರಂಪ್

ಆರ್ ಎಸ್ಎಸ್ ವೇಷದಲ್ಲಿ ಕಾಂಗ್ರೆಸ್ ಶಾಸಕ ಅಶೋಕ್ ರೈ: ಇವರನ್ನೂ ಸಸ್ಪೆಂಡ್ ಮಾಡ್ತೀರಾ ಎಂದ ನೆಟ್ಟಿಗರು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಾರ್ಮಲ್ ಡೆಲಿವರಿ ಸುಲಭವಾಗಿ ಆಗಬೇಕೆಂದರೆ ಈ ಟೆಕ್ನಿಕ್ ಫಾಲೋ ಮಾಡಿ

ಮುಂದಿನ ಸುದ್ದಿ
Show comments