Select Your Language

Notifications

webdunia
webdunia
webdunia
webdunia

DCM ಡಿಕೆಶಿ ಸಾರಥ್ಯದಲ್ಲಿ ಸರ್ವಪಕ್ಷ ಸಭೆ

All party meeting chaired by dCM DK
ಇಂದು ಬೆಂಗಳೂರಿನ ಎಲ್ಲಾ ಪಕ್ಷಗಳ ಜನಪ್ರತಿನಿಧಿಗಳ ಸಭೆಯನ್ನು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕರೆದಿದ್ದಾರೆ. ಈ ಸಭೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುರುವಾಗಿದೆ.. ಬೆಂಗಳೂರಿನ ಕಾಂಗ್ರೆಸ್​​​ ಜನಪ್ರತಿನಿಧಿಗಳು ಸಭೆಯಲ್ಲಿ ‌ಭಾಗಿಯಾಗಿದ್ದಾರೆ. ಇಲ್ಲಿ ಪ್ರಮುಖವಾಗಿ ಬೆಂಗಳೂರು ನಗರದ ಅಭಿವೃದ್ಧಿಯ ಬಗ್ಗೆ ಚರ್ಚೆ ನಡೆಯಲಿದೆ. ಈ ಸಭೆಯಲ್ಲಿ ಬೆಂಗಳೂರು ಎದುರಿಸುತ್ತಿರುವ ಜಲ್ವಂತ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಈ ಸಭೆ ಮಹತ್ವ ಪಡೆದಿದೆ. ಅದಲ್ಲದೇ ಇದೇ ಸಭೆಯಲ್ಲಿ ಬ್ರ್ಯಾಂಡ್ ಬೆಂಗಳೂರು ಖ್ಯಾತಿ ಉಳಿಸಿಕೊಳ್ಳಲು ಕಾರ್ಯತಂತ್ರ ರೂಪಿಸುವ ಉದ್ದೇಶವನ್ನೂ ಇಟ್ಟುಕೊಳ್ಳಲಾಗಿದೆ ಎನ್ನಲಾಗುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪರಿಸರ ಸ್ವಚ್ಛವಾಗಿಡುವಂತೆ ಸಿಎಂ ಕರೆ