ಗಣೇಶನ ವಿಸರ್ಜನೆಗೆ ಬಿಬಿಎಂಪಿಯಿಂದ ಸಕಲ ಸಿದ್ಧತೆ

Webdunia
ಭಾನುವಾರ, 4 ಸೆಪ್ಟಂಬರ್ 2022 (20:29 IST)
ಕಳೆದ ಎರಡು ವರ್ಷಗಳಿಂದ ಕೊವೀಡ್ ನಿಂದ ಕಳೆಗೊಂದಿದ್ದ  ಗಣಪತಿ ಉತ್ಸವಕ್ಕೆ ಈ ಬಾರಿ  ರಂಗು ಬಂದಿದೆ. ಅದ್ಧೂರಿಯಾಗಿ  ಗಣಪನ ಪ್ರತಿಷ್ಠಾಪನೆಗೆ ಬಿಬಿಎಂಪಿಯು 15 ದಿನದಮಟ್ಟಿಗೆ ಎಡೆಮಾಡಿಕೊಟ್ಟಿತ್ತು. ಇದರ  ಬೆನ್ನಲ್ಲೇ ಎಲ್ಲೆಡೆ ಹಬ್ಬದ ಸಂಭ್ರಮ ಹೆಚ್ಚಾಗಿತ್ತು. ಅದರಂತೆಯೇ  ಇಂದು ಗಣಪತಿ ವಿಸರ್ಜನೆಗೆ ಬಿಬಿಎಂಪಿಯು ಎಲ್ಲಾ ರೀತಿಯ ಸಕಲ ಸಿದ್ಧತೆಗಳನ್ನ  ಮಾಡಿಕೊಂಡಿದೆ.
 
ಇನ್ನು ಇಂದು ಶ್ರೀ ವಿನಾಯಕನ ವಿಸರ್ಜನೆಗೆ ಹಲವರು ದೊಡ್ಡ ದೊಡ್ಡ ಸಂಘ ಸಂಸ್ಥೆಗಳಿಂದ  ತಮಟೆ , ಡೊಳ್ಳು , ಮುಂತಾದ ಸಲಕರಣೆಯೊಂದಿಗೆ  ಮೆರವಣಿಗೆಗೆ ಸಕಲ ಸಿದ್ದತೆಗಳು ನಡೆಯುತ್ತಿವೆ .ಇದಕ್ಕೆ ಸಂಬಂಧಿಸಿದಂತೆ ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ ಕೂಡ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಿದ್ದಾರೆ.ಆಯಾ ಸ್ಥಳದಲ್ಲಿ ಸಂಬಂಧಿಸಿದ ಅಧಿಕಾರಿಗಳಿಗೆ ಮುನ್ನೆಚ್ಚರಿಕೆ ವಹಿಸಲು ಈಗಾಗಲೇ ಸೂಚನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ದೇವಸ್ಥಾನ, ಚರ್ಚ್‌ಗಳಂತೆ ಮಸೀದಿಗಳಲ್ಲೂ ಸಿಸಿಟಿವಿ ಅಳವಡಿಸಿ: ಬಿಜೆಪಿ ಸಂಸದ ಅರುಣ್ ಒತ್ತಾಯ

ಭರತನಾಟ್ಯ ಪ್ರದರ್ಶಿಸುತ್ತಲೇ ಅಂಜನಾದ್ರಿ ಬೆಟ್ಟ ಏರಿದ ನಾಟ್ಯ ಕಲಾವಿದೆ

ಮಾದಕ ವ್ಯಸನದ ಜಾಗೃತಿಗಾಗಿ ಬೆಂಗಳೂರಿನಲ್ಲಿ ವಿಶೇಷ ರ್ಯಾಲಿ‌, ಇಲ್ಲಿದೆ ಮಾಹಿತಿ

ಮದುವೆ ದಿನ ತಮಾಷೆ ನೆಪದಲ್ಲಿ ವಧು, ವರನಿಗೆ ಇದೆಂಥಾ ಗತಿ: Viral video

ಮುಂದಿನ ಸುದ್ದಿ
Show comments