Webdunia - Bharat's app for daily news and videos

Install App

ಪರೇಡ್ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆಗೆ ಸಕಲ ಸಿದ್ಧತೆ

Webdunia
ಸೋಮವಾರ, 14 ಆಗಸ್ಟ್ 2023 (19:53 IST)
ಮಾಣಿಕ್ ಶಾ ಪೊಲೀಸ್ ಪರೇಡ್ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗ್ತಿದೆ.ನಾಳೆ ಮಾಣಿಕ್ಷಾ ಪರೇಟ್ ಮೈದಾನದಲ್ಲಿ ಧ್ವಜಾರೋಹಣ ಮುಖ್ಯಮಂತ್ರಿ ಸಿದ್ದರಾಮಯ್ಯ ನೇರವೇರಿಸಲ್ಲಿದ್ದಾರೆ.ಹೀಗಾಗಿ ಬೆಂಗಳೂರು ಸಿಟಿ ಜಿಲ್ಲಾಧಿಕಾರಿ ದಯಾನಂದರಿಂದ ಸ್ಥಳ ಪರಿಶೀಲನೆ ನಡೆಸಿದ್ದಾರೆ.ಸಿದ್ಧತೆ ಬಗ್ಗೆ ಪರಿಶೀಲನೆ ಮಾಡುತ್ತಿದ್ದಾರೆ.ಮಾಣಿಕ್ಷಾ ಪರೇಡ್ ಮೈದಾನದ ಸುತ್ತಮುತ್ತಲು ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.ಡಾಗ್ ಸ್ಕೂಡ್  ಸಿಬ್ಬಂದಿಗಳಿಂದ ಸ್ಥಳ ಪರಿಶೀಲನೆ ಮಾಡ್ತಿದ್ದು,ಹೂಗಳಿಂದ  ಪೊಲೀಸ್ ಪರೇಡ್ ಮೈದಾನ ಅಲಂಕಾರಗೊಂಡಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments