Webdunia - Bharat's app for daily news and videos

Install App

ನಾಡಹಬ್ಬಕ್ಕೆ ಸಕಲ ಸಿದ್ಧತೆ

Webdunia
ಶನಿವಾರ, 3 ಸೆಪ್ಟಂಬರ್ 2022 (19:49 IST)
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕಾಗಿ ಮೈಸೂರಿನಲ್ಲಿ ಸಿದ್ಧತಾ ಕಾರ್ಯ ಚುರುಕುಗೊಂಡಿದೆ.ಅದ್ದೂರಿಯಾಗಿ ದಸರಾ ಪ್ರಾಯೋಜಕತ್ವಕ್ಕಾಗಿ ಜಿಲ್ಲಾಧಿಕಾರಿ ಬಗಾದಿ ಗೌತಮ್ ಹಾಗೂ ಎಸ್ಪಿ ಆರ್. ಚೇತನ್ ನೇತೃತ್ವದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ದಸರಾದ 18 ಕ್ಕೂ ಹೆಚ್ಚು ಕಾರ್ಯಕ್ರಮಗಳಿಗೆ ಪ್ರಾಯೋಜಕತ್ವಕ್ಕೆ ಕರೆ ನೀಡಿದರು.
 
ರಾಜ್ಯದ ಕೈಗಾರಿಕೋದ್ಯಮಿಗಳು, ಉದ್ಯಮಿಗಳು, ಬ್ಯಾಂಕರ್‌ಗಳು, ಹಾಗೂ ಡೆವಲಪರ್‌ಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.ಕನಿಷ್ಠ 2 ಲಕ್ಷದಿಂದ ತಮ್ಮ ಶಕ್ತಿ ಅನುಸಾರ ಪ್ರಾಯೋಜಕತ್ವವನ್ನು ಪಡೆಯಲು ಅವಕಾಶ ನೀಡಲಾಗಿದೆ.ಸೆ.10 ರೊಳಗೆ ಪ್ರಯೋಜನಕಾರಿತ್ವಕ್ಕೆ ನೊಂದಣಿ ಮಾಡಿಕೊಳ್ಳಲು ಸೂಚನೆ.
 
ಪ್ರಾಯೋಜಕತ್ವ ಪಡೆಯುವವರು ದಸರಾ ವಿಶೇಷಾಧಿಕಾರಿ ಡಿಸಿ ಬಗಾದಿ ಗೌತಮ್ ಅವರ ಹೆಸರಿಗೆ ಡಿಡಿ ಅಥವಾ ಚೆಕ್ ನೀಡಿ ಸೂಚನೆ ನೀಡುವ ಸಮಾರಂಭದಲ್ಲಿ ಪ್ರಾಯೋಜಕತ್ವ ಕುರಿತು ಪರಸ್ಪರ ಚರ್ಚೆ ಕೂಡ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments