ಕರ್ಫ್ಯೂಗೆ ಸಕಲ ಸಿದ್ದತೆ

Webdunia
ಶುಕ್ರವಾರ, 7 ಜನವರಿ 2022 (19:16 IST)
ರಾತ್ರಿ 8 ರಿಂದ ಸೋಮವಾರ ಮುಂಜಾನೆ 5 ಗಂಟೆಯವರೆಗೆ 57 ಗಂಟೆಗಳ ಕಾಲ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದೆ.
ತುರ್ತು ಸೇವೆ ಉಳಿದಂತೆ ಎಲ್ಲಾ ಸೇವೆಗಳನ್ನು ಬಂದ್ ಮಾಡಲಾಗಿದೆ. ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡುವ ರಾಜ್ಯ ಸರ್ಕಾರ, ಹೋಟೆಲ್‌ಗಳು ಬಾರ್ ಅಂಡ್ ರೆಸ್ಟೋರೆಂಟ್ ಸೇರಿದಂತೆ ಯಾವುದೇ ರೀತಿಯ ಸೇವೆಗಳು ವೀಕೆಂಡ್ ಕರ್ಫ್ಯೂನಲ್ಲಿ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
 
ವಿನಾಯಿತಿ ಪಡೆದಿರುವ 10, 11, 12 ತರಗತಿಗಳು ಕೂಡ ಬಂದ್ ಆಗಲಿವೆ. ಕೇವಲ ಫುಡ್ ಡೆಲಿವರಿ ಬಾಯ್ಸ್, ಕೈಗಾರಿಕೆ, ಟಿಲಿಕಾಂ ಸೇರಿದಂತೆ ವಿನಾಯಿತಿ ಪಡೆದವರಿಗೆ ಮಾತ್ರ ಪ್ರವೇಶಕ್ಕೆ ಅವಕಾಶವಿದೆ.
 
ಏನೇನು ಇರುತ್ತೆ ?
 
ಹಾಲಿನ ಬೂತ್ಗಳು
ತರಕಾರಿ ಮತ್ತು ಹಣ್ಣಿನ ಮಂಡಿಗಳು
ದಿನಸಿ ಅಂಗಡಿಗಳು, ಮಾಂಸದ ಅಂಗಡಿಗಳು, ಮೀನು ಮಾರುಕಟ್ಟೆಗಳು ತೆರೆದಿರುತ್ತವೆ.
ಬೀದಿ ಬದಿ ವ್ಯಾಪಾರಿಗಳ ಕಾರ್ಯಚಟುವಟಿಕೆ ಎಂದಿನಂತಿರಲಿದೆ.
ಆಸ್ಪತ್ರೆಗಳು, ನರ್ಸಿಂಗ್ ಹೋಮ್, ಮೆಡಿಕಲ್ ಶಾಪ್, ನ್ಯಾಯಲೆ ಅಂಗಡಿಗಳು ಕಾರ್ಯಚಟುವಟಿಕೆ ನಡೆಸಲಿವೆ.
ಎಲ್ಲಾ ಪದಾರ್ಥಗಳನ್ನು ಹೋಮ್ ಡೆಲಿವರಿ ಮಾಡಲು.
ಪೆಟ್ರೋಲ್ ಬಂಕ್ಗಳು, ಕೃಷಿ ಮಾರುಕಟ್ಟೆಗಳು ತೆರೆಯಲಿವೆ.
ಹೋಟೆಲ್ ತೆರೆಯಲಿದೆ, ಕೇವಲ ಪಾರ್ಸೆಲ್‌ಗೆ ಮಾತ್ರ ಅವಕಾಶ.
ಐಟಿ ಬಿಟಿ ಕಂಪನಿಗಳು, ಕೈಗಾರಿಕೆಗಳ ಕಾರ್ಯಚಟುವಟಿಕೆ ಯಥಾಸ್ಥಿತಿಯಲ್ಲಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಂ ಭವನಗಳಿಗೆ 67 ಕೋಟಿ, ಹಿಂದೂಗಳಿಗೆ ದುಡ್ಡಿಲ್ಲ: ಹಿಂದೂಗಳು ವೋಟ್ ಹಾಕಿಲ್ವಾ ಎಂದ ಅಶೋಕ್

ಕಾಂಗ್ರೆಸ್ ಅವಧಿಯಲ್ಲಿ ಹೆಚ್ಚು ಬಾರಿ ನಡೆದಿತ್ತು ಮತಪಟ್ಟಿ ಪರಿಷ್ಕರಣೆ: ಹಾಗಿದ್ದರೂ ಈಗ ವಿರೋಧ ಯಾಕೆ

ನಿತೀಶ್ ಕುಮಾರ್ ಪದೇ ಪದೇ ಮೋದಿ ಕಾಲಿಗೆ ಬೀಳೋದ್ಯಾಕೆ: ವಿಡಿಯೋ ನೋಡಿ ಕೆಲವರಿಗೆ ಉರಿ

ಬೆಂಗಳೂರು ದರೋಡೆ ಪ್ರಕರಣ: ಪೊಲೀಸರ ಕಣ್ತಪ್ಪಿಸಲು ಕಳ್ಳರ ಖತರ್ನಾಕ್ ಪ್ಲ್ಯಾನ್ ಬಹಿರಂಗ

ಬಾಹ್ಯಾಕಾಶದಿಂದ ಬರೋದು ಸುಲಭ: ಪ್ರಿಯಾಂಕ್ ಖರ್ಗೆ ಎದುರದಲ್ಲೇ ಬೆಂಗಳೂರು ರಸ್ತೆ ಕಿಚಾಯಸಿದ ಶುಭಾಂಶು ಶುಕ್ಲ

ಮುಂದಿನ ಸುದ್ದಿ
Show comments