Webdunia - Bharat's app for daily news and videos

Install App

ಪರಿಷತ್ ಸದಸ್ಯರು ಅಧಿಕಾರ ಸ್ವೀಕಾರ ಮುಹೂರ್ತ ಫಿಕ್ಸ್

Webdunia
ಶನಿವಾರ, 1 ಜನವರಿ 2022 (15:41 IST)
ವಿಧಾನ ಪರಿಷತ್ ನ ಉಪ ಕಾರ್ಯದರ್ಶಿ ಬಿಎ ಬಸವರಾಜ ಮಾಹಿತಿ ನೀಡಿದ್ದು, ದಿನಾಂಕ 06-01-2022ರಂದು ಬೆಳಿಗ್ಗೆ 11 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ 25 ನೂತನ ಪರಿಷತ್ ಸದಸ್ಯರ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ಏರ್ಪಡಿಸಲಾಗಿದೆ.
ಡಿಸೆಂಬರ್ 10ರಂದು 25 ಕರ್ನಾಟಕ ವಿಧಾನಪರಿಷತ್ತಿನ (Karnataka Legislative Council) ಸ್ಥಾನಗಳ ಆಯ್ಕೆಗಾಗಿ ಮತದಾನ ನಡೆದಿತ್ತು. ಈ ಮತದಾನದ ಮತಏಣಿಕೆ ಕಾರ್ಯ ಡಿಸೆಂಬರ್ 14ರಂದು ನಡೆದಿತ್ತು. 25 ಕ್ಷೇತ್ರಗಳಲ್ಲಿ ಬಿಜೆಪಿ 12 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರೇ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು 11 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರು. ಜೆಡಿಎಸ್ ಮತ್ತು ಪಕ್ಷೇತರ ಅಭ್ಯರ್ಥಿ ಒಂದೊಂದು ಕ್ಷೇತ್ರದಲ್ಲಿ ಸಾಧಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ಪಾದಯಾತ್ರೆ ಆರಂಭಿಸಿದ್ದೇ ತಡ ಸರ್ಕಾರಕ್ಕೆ ಹೆದರಿಕೆ ಶುರು: ವಿಜಯೇಂದ್ರ

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಸಿಇಒ ಆಗಿ ಏರ್‌ ಮಾರ್ಷಲ್ ಜೀತೇಂದ್ರ ಮಿಶ್ರಾ

ಆಸ್ತಿ ಆಸೆಗೆ ಹೆತ್ತ ತಂದೆ, ತಾಯಿ ಎಂದೂ ನೋಡದೇ ಮಕ್ಕಳು ನಡು ರಸ್ತೆಯಲ್ಲಿ ಹೀಗೆ ಮಾಡೋದಾ.. Video

ನಮಗೆ ದೇವರಂತೆ, ನೇಪಾಳ-ಭಾರತ ಮೈತ್ರಿ ಭವನದಲ್ಲಿ ಸಂತ್ರಸ್ತರಿಗೆ ನೆರವು, ಬೆಂಬಲಕ್ಕಾಗಿ ಭಾರತಕ್ಕೆ ಕೃತಜ್ಞತೆ

ಮೊದಲ ಸಿಇಒರನ್ನು ನಿರ್ಧರಿಸಲು ಅಯೋಧ್ಯೆಯಲ್ಲಿ ರಾಮ ಜನ್ಮಭೂಮಿ ಟ್ರಸ್ಟ್‌ನ ಸಭೆ ಶುರು

ಮುಂದಿನ ಸುದ್ದಿ
Show comments