Select Your Language

Notifications

webdunia
webdunia
webdunia
webdunia

ಸ್ವಾಭಿಮಾನಕ್ಕೆ ಧಕ್ಕೆಯಾದವರೆಲ್ಲ ಕಾಂಗ್ರೆಸ್ಗೆ ಬರ್ತಿದ್ದಾರೆ : ಶಿವಕುಮಾರ್

ಸ್ವಾಭಿಮಾನಕ್ಕೆ ಧಕ್ಕೆಯಾದವರೆಲ್ಲ ಕಾಂಗ್ರೆಸ್ಗೆ ಬರ್ತಿದ್ದಾರೆ : ಶಿವಕುಮಾರ್
ಬೆಂಗಳೂರು , ಸೋಮವಾರ, 17 ಏಪ್ರಿಲ್ 2023 (11:48 IST)
ಬೆಂಗಳೂರು : ಬಿಜೆಪಿಯಲ್ಲಿ ಸ್ವಾಭಿಮಾನಕ್ಕೆ ಧಕ್ಕೆಯಾದವರೆಲ್ಲರೂ ಕಾಂಗ್ರೆಸ್ ಪಕ್ಷಕ್ಕೆ ಬರುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದರು.

ಜಗದೀಶ್ ಶೆಟ್ಟರ್ ಕಾಂಗ್ರೆಸ್ಗೆ ಸೇರ್ಪಡೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆತ್ಮಗೌರವ ಹಾಗೂ ಸ್ವಾಭಿಮಾನಕ್ಕಾಗಿ ಅನೇಕರು ಕಾಂಗ್ರೆಸ್ ಪಕ್ಷವನ್ನು ಸೇರುತ್ತಿದ್ದಾರೆ. ಈ ರಾಜ್ಯದಲ್ಲಿ ಬದಲಾವಣೆ ತರಲು ಬರುತ್ತಿದ್ದಾರೆ. ಅನೇಕರು ಬರುತ್ತಿದ್ದಾರೆ ಎಂದು ಹೇಳಿದರು. 

ಇಡೀ ಲಿಂಗಾಯತ ಸಮುದಾಯವೇ ಕಾಂಗ್ರೆಸ್ ಸೇರ್ಪಡೆಯಾಗುತ್ತದೆ. ಈ ಬಾರಿಯ ಚುನಾವಣೆಯಲ್ಲಿ 150 ಸೀಟ್ ಕಾಂಗ್ರೆಸ್ಗೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ತತ್ವ ಸಿದ್ಧಾಂತ ಒಪ್ಪಿಕೊಂಡು ‘ಕೈ’ ಸೇರ್ಪಡೆ : ಜಗದೀಶ್ ಶೆಟ್ಟರ್