ಎಚ್‌ಡಿಕೆ ತೋಟದಲ್ಲಿ ಬಾಡೂಟ ವ್ಯವಸ್ಥೆ ಆರೋಪ: ಕುರ್ಚಿ, ಶಾಮಿಯಾನ ತೆಗೆದು ಹಾಕಿದ ಅಧಿಕಾರಿಗಳು

Sampriya
ಬುಧವಾರ, 10 ಏಪ್ರಿಲ್ 2024 (14:36 IST)
ರಾಮನಗರ: ಎಚ್‌ಡಿಕೆ ತೋಟದ ಮನೆಯಲ್ಲಿ ರಾಜಕೀಯ ಮುಖಂಡರಿಗೆ ಬಾಡೂಟ ವ್ಯವಸ್ಥೆ ಮಾಡಲಾಗಿದೆ ಎಂಬ ಆರೋಪದಡಿಯಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದು ಈ ವೇಳೆ ಹಾಕಿದ್ದ ಶಾಮಿಯಾನ ಹಾಗೂ ಕುರ್ಚಿಗಳನ್ನು ತೆಗೆದು ಹಾಕಿದ್ದಾರೆ.

ತಾಲ್ಲೂಕಿನ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿರುವ ಜೆಡಿಎಸ್ ಅಧ್ಯಕ್ಷ ಹಾಗೂ ಮಂಡ್ಯ ಕ್ಷೇತ್ರದ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಅವರ ತೋಟದ ಮನೆಯಲ್ಲಿ ರಾಜಕೀಯ ಮುಖಂಡರಿಗೆ ಬಾಡೂಟದ ವ್ಯವಸ್ಥೆ ಮಾಡಿದ್ದಾರೆಂಬ ಆರೋಪದಡಿಯಲ್ಲಿ ಚುನಾವಣಾಧಿಕಾರಿಗಳು ದಾಳಿ ನಡೆಸಿದ್ದಾರೆ.

ಈ ವೇಳೆ  ಒಳಗಡೆ ರಾಜಕೀಯ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಇರಲಿಲ್ಲ. ರಾಜಕೀಯ ಪಕ್ಷದ ಬಾವುಟ, ಚಿಹ್ನೆ ಹಾಗೂ ಯಾವುದೇ ಸಾಮಗ್ರಿಗಳು ಇರಲಿಲ್ಲ. ಆದರೂ, ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಈ ರೀತಿ ಊಟದ ವ್ಯವಸ್ಥೆಗೆ ಅವಕಾಶವಿಲ್ಲ ಎಂದು ಸ್ಥಳದಲ್ಲಿದ್ದವರಿಗೆ ಎಚ್ಚರಿಕೆ ನೀಡಿ, ಹಾಕಿದ್ದ ಶಾಮಿಯಾನ, ಕುರ್ಚಿ ಹಾಗೂ ಟೇಬಲ್‌ಗಳನ್ನು ತೆರವುಗೊಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನಾ ಬಿಗ್ ಸ್ಕೆಚ್ ಹಾಕಿದ್ದ ಮೋಸ್ಟ್ ವಾಟೆಂಡ್ ಗ್ಯಾಂಗ್‌ ಎನ್‌ಕೌಂಟರ್‌

ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು: ಮಂಡಳಿಯ ಹಿರಿಯ ಅಧಿಕಾರಿ ಅರೆಸ್ಟ್‌

ಆರ್ ಎಸ್ಎಸ್ ಪಥಸಂಚಲನದ ಫೋಟೋ ಎಡಿಟ್ ಮಾಡಿತಾ ಭೀಮ್ ಆರ್ಮಿ: ಫುಲ್ ಟ್ರೋಲ್

ದೀಪಾವಳಿ ಸಂದರ್ಭದಲ್ಲಿ ಅವಘಡ: ಕೊಬ್ಬರಿ ಹೋರಿ ಸ್ಪರ್ಧೆಯ ಹೋರಿ ತಿವಿದು ಮೂವರು ಸಾವು

ಡಾ ಕೃತಿಕಾ ರೆಡ್ಡಿ ಮರ್ಡರ್ ಮಾಡಿದ್ದ ಡಾ ಮಹೇಂದ್ರ ಅಸಲಿ ವಿಚಾರಗಳು ಕೊನೆಗೂ ಬಯಲು

ಮುಂದಿನ ಸುದ್ದಿ
Show comments