Webdunia - Bharat's app for daily news and videos

Install App

ಮತಯಾಚನೆ ವೇಳೆ ಬೆದರಿಕೆ ಆರೋಪ: ಡಿಕೆ ಶಿವಕುಮಾರ್ ವಿರುದ್ಧ ಎಫ್‌ಐಆರ್ ದಾಖಲು

Sampriya
ಶನಿವಾರ, 20 ಏಪ್ರಿಲ್ 2024 (18:04 IST)
ಬೆಂಗಳೂರು: ಸಹೋದರ ಡಿ ಕೆ ಸುರೇಶ್ ಪರ ಅಪಾರ್ಟ್‌ಮೆಂಟ್‌ನಲ್ಲಿ ಮತಯಾಚನೆ ವೇಳೆ  ಬೆದರಿಕೆ ಆರೋಪದ ಹಿನ್ನಲೆ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಬೆಂಗಳೂರಿನ ಆರ್​ಎಂಸಿ ಯಾರ್ಡ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.  

ಆರ್​ಆರ್​ ನಗರ ಅಪಾರ್ಟ್‌ಮೆಂಟ್ ಒಂದರಲ್ಲಿ ಮತಯಾಚನೆ ವೇಳೆ ಡಿಕೆಶಿ ಬೆದರಿಕೆ ಹಾಕಿದ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಚುನಾವಣಾ ಆಯೋಗಕ್ಕೆ ಬಿಜೆಪಿ ಮಾಹಿತಿ ನೀಡಿತ್ತು. ಇದರ ಬೆನ್ನಲ್ಲೇ ಮಾಹಿತಿ ಪಡೆದು ಪೊಲೀಸರು ಎಫ್ಐಆರ್ ದಾಖಲು  ಮಾಡಿದ್ದಾರೆ.

ಚುನಾವಣಾ ಆಯೋಗಕ್ಕೆ ದೂರು ನೀಡಿದ್ದ ಬಿಜೆಪಿ

ಡಿಕೆ ಶಿವಕುಮಾರ್ ಮತದಾರರನ್ನು ಬ್ಲ್ಯಾಕ್​ಮೇಲ್ ಮಾಡಿದ್ದಾರೆ ಎಂದು ಬಿಜೆಪಿ ಕೆಲವು ದಿನಗಳ ಹಿಂದೆ ಟ್ವೀಟ್ ಮಾಡಿತ್ತು. ಅದರಲ್ಲಿ ಡಿಕೆಶಿ ಮಾತನಾಡುತ್ತಿರುವ ವಿಡಿಯೋವನ್ನೂ ಕೂಡ ಹಂಚಿಕೊಂಡಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣ ರೇಪ್ ಕೇಸ್: ಇಂದು ತೀರ್ಪಿನ ದಿನ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಮುಂದಿನ ಸುದ್ದಿ
Show comments