ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಪತ್ನಿಗೆ ನೋಟಿಸ್

Webdunia
ಭಾನುವಾರ, 8 ಆಗಸ್ಟ್ 2021 (09:39 IST)
ಮೈಸೂರು (ಆ.08): ಪಿಹೆಚ್.ಡಿ. ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಧ್ಯಾಪಕ ದಂಪತಿಗೆ ನೋಟಿಸ್ ಜಾರಿ ಮಾಡಲಾಗಿದೆ. ಮಾಧ್ಯಮಗಳಲ್ಲಿ ಪ್ರಕಟವಾದ ವರದಿ ಆಧರಿಸಿ ದಂಪತಿಗೆ ಮೈಸೂರು ವಿವಿ ಕುಲಸಚಿವ ಪ್ರೊ.ಶಿವಪ್ಪರಿಂದ ನೋಟೀಸ್ ಜಾರಿಗೊಳಿಸಲಾಗಿದೆ.

ಮಾನಸಗಂಗೋತ್ರಿಯ ರಾಜ್ಯಶಾಸ್ತ್ರ ಅಧ್ಯಾಯನ ವಿಭಾಗದ ಪ್ರಾಧ್ಯಾಪಕ ಡಾ.ಜಿ.ಟಿ.ರಾಮಚಂದ್ರಪ್ಪ. ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಪ್ರಾಧ್ಯಾಪಕಿ ಡಾ.ಎನ್.ಕೆ.ಲೋಲಾಕ್ಷಿಗೆ ನೋಟಿಸ್ ನೀಡಲಾಗಿದೆ.
ಘಟನೆ ಸಂಬಂಧ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದು, ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಅವರ ನಿರ್ದೇಶನದ ಮೇರೆಗೆ ನೋಟಿಸ್ ಕೊಡಲಾಗಿದೆ.
ಸಂಶೋಧನಾ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ರಾಮಚಂದ್ರಪ್ಪ ವಿರುದ್ಧ ಆರೋಪ ಕೇಳಿ ಬಂದಿತ್ತು. ಅಲ್ಲದೇ ಅವರ ಪತ್ನಿಯೂ ಕೂಡ ಪತಿ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಇದೀಗ ಇಬ್ಬರಿಗೂ ನೋಟಿಸ್ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ರಾಜ್ಯದ ಎಲ್ಲ ಸಮಸ್ಯೆಗೆ ನಾಟಿಕೋಳಿಯಲ್ಲಿ ಪರಿಹಾರವಿದೆಯೇ: ಎನ್.ರವಿಕುಮಾರ್ ಪ್ರಶ್ನೆ

ಶ್ರೀಲಂಕಾಗೆ ಸಹಾಯ ಮಾಡಲು ಹೋಗಿ ಮುಜುಗರಕ್ಕೀಡಾದ ಪಾಕಿಸ್ತಾನ, ಆಗಿದ್ದೇನು ಗೊತ್ತಾ

ಎರಡು ರಾತ್ರಿ ತೋಟದಲ್ಲೇ ಕಳೆದ ಮಗು, ಕೊನೆಗೂ ಹುಡುಕಿಕೊಟ್ಟ ಸಾಕು ನಾಯಿ

ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ, ದೆಹಲಿಗೆ ಆಗಮಿಸಿದ ರಷ್ಯಾದ ವಿಶೇಷ ಭದ್ರತಾ ಪಡೆ

ಮುಂದಿನ ಸುದ್ದಿ