Select Your Language

Notifications

webdunia
webdunia
webdunia
webdunia

ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ

Allegations of assault on students
ಕಲಬುರಗಿಯಲ್ಲಿ ಶ್ರೀರಾಮನವಮಿ ಆಚರಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ ಕೇಳಿಬಂದಿದೆ.. ಆಳಂದ ತಾಲೂಕಿನ ಕಡಗಂಚಿಯಲ್ಲಿರೋ ವಿವಿ ಆವರಣದಲ್ಲಿ ನಿನ್ನೆ ರಾಮನವಮಿ ಆಚರಿಸಿದ್ದ‌ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಲಾಗಿದೆಯಂತೆ..ವಿದ್ಯಾರ್ಥಿಗಳಾದ ವಿಶ್ವನಾಥ, ನರೇಂದ್ರಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ..ಇನ್ನು ಈ ಘಟನೆ ಖಂಡಿಸಿ ಎಬಿವಿಪಿಯಿಂದ ಪ್ರತಿಭಟನೆ ನಡೆಸಲಾಯ್ತು.

Share this Story:

Follow Webdunia kannada

ಮುಂದಿನ ಸುದ್ದಿ

ಸುಧಾರಿಸಿಕೊಂಡು ಬಿಜೆಪಿ ಸರ್ಕಾರ ಕಿತ್ತೊಗೆಯಿರಿ ಅಂದ ಸಿದ್ದರಾಮಯ್ಯ