ರೋಗಿಗಳ ಮುಂದೆ ಕೂಗಾಟ ನಡೆಸಿ ರೌಡಿ ವರ್ತನೆ ತೋರಿದ್ದಾನೆ ಎಂದು ಆರೋಪ

Webdunia
ಶುಕ್ರವಾರ, 12 ನವೆಂಬರ್ 2021 (21:28 IST)
ಬೆಂಗಳೂರು: ರೋಗಿಗಳ ಮುಂದೆ ಕೂಗಾಟ ನಡೆಸಿ ರೌಡಿ ವರ್ತನೆ ತೋರಿದ್ದಾನೆ ಎಂದು ಆರೋಪಿಸಿ ವೈದ್ಯ ಹಾಗೂ ಆತನ ಸಹಚರರು ಕುಡಿದ‌ ಮತ್ತಿನಲ್ಲಿ ಆಟೋ ಚಾಲಕನನ್ನು ವಿವಸ್ತ್ರಗೊಳಿಸಿ ಶೌಚಾಲಯಕ್ಕೆ ಕರೆದೊಯ್ದು ಚಾಲಕನ ಮೇಲೆ‌ ಮೂತ್ರ ವಿಸರ್ಜನೆ ಮಾಡಿ ಹೀನ ಕೃತ್ಯ ಎಸಗಿರುವ ಘಟನೆ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ‌ ನಡೆದಿದೆ.
ಯಲಹಂಕ ನಿವಾಸಿ ಮುರುಳಿ ( 26 ) ಹಲ್ಲೆಗೊಳಗಾದ ಆಟೋ ಚಾಲಕ.
ಈತ ನೀಡಿದ ದೂರಿನ‌ ಅನ್ವಯ ಖಾಸಗಿ ಆಸ್ಪತ್ರೆಯ ವೈದ್ಯ ರಾಕೇಶ್ ಶೆಟ್ಟಿ ಎಂಬಾತನನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ‌ ಒಪ್ಪಿಸಿದ್ದಾರೆ. ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ ಮೊದಲ ಬಾರಿಗೆ ಗೆಲುವಿಗೆ ಪ್ರಧಾನಿ ಮೋದಿಗೆ ಖುಷಿಯೋ ಖುಷಿ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು

ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ: ವಿಜಯೇಂದ್ರ

ಡಿಕೆ ಶಿವಕುಮಾರ್ ಸಿಎಂ ಆಗುವ ದಿನಾಂಕ ಫಿಕ್ಸ್: ಸ್ಪೋಟಕ ಹೇಳಿಕೆ ನೀಡಿದ ಆಪ್ತ ಶಾಸಕ

ಮುಂದಿನ ಸುದ್ದಿ
Show comments