ಮೈತ್ರಿ ಸರಕಾರ ಪತನ?: ಕಾಂಗ್ರೆಸ್ ನವರು ಅವರ ದಾರಿ ನೋಡಿಕೊಳ್ಳಲಿ ಎಂದ ಜೆಡಿಎಸ್

Webdunia
ಸೋಮವಾರ, 13 ಮೇ 2019 (13:11 IST)
ಕಾಂಗ್ರೆಸ್ ನವರಿಗೆ ಕಷ್ಟ ಆದ್ರೆ ಅವರ ದಾರಿ ಅವರು ನೋಡಿಕೊಳ್ಳಲಿ ಎಂದು ಜೆಡಿಎಸ್ ರಾಜ್ಯಸಭಾ ಸದಸ್ಯ ಹೊಸ ಬಾಂಬ್ ಸಿಡಿಸಿದ್ದಾರೆ.

ಕಾಂಗ್ರೆಸ್ ನವರು ಅವರ ದಾರಿ ಅವರು ನೋಡಿಕೊಳ್ಳಲಿ. ಅದನ್ನ ಬಿಟ್ಟು ಸಿಎಂಗೆ ತೊಂದರೆ ಕೊಡೋದು ಬೇಡ. ಬೇಕಾದ್ರೆ ಅವರ ದಾರಿ ಅವರು ನೋಡಿಕೊಳ್ಳಲಿ. ಹೀಗಂತ ಜೆಡಿಎಸ್ ಮುಖಂಡ ಹಾಗೂ ರಾಜ್ಯಸಭಾ ಸದಸ್ಯ ಕುಪ್ಪೇಂದ್ರ ರೆಡ್ಡಿ ಹೇಳಿಕೆ ನೀಡಿದ್ದಾರೆ.

ಸದಾಶಿವನಗರದ ಡಿಸಿಎಂ ಪರಮೇಶ್ವರ್ ನಿವಾಸದಲ್ಲಿ ನಡೆದ ಸಭೆ ಬಳಿಕ ಮಾತನಾಡಿದ ಕುಪೇಂದ್ರ ರೆಡ್ಡಿ, ಎರಡು ಪಕ್ಷಗಳಿಗಿಂತ ಜೆಡಿಎಸ್ ಗೆ ಕಡಿಮೆ ಸೀಟ್ ಇರೋದು ನಿಜ. ಆದ್ರೆ ನಾವು ಯಾರ ಮನೆ ಬಾಗಿಲಿಗೂ ಹೋಗಿರಲಿಲ್ಲ. ಅವರೇ ಮುಖ್ಯಮಂತ್ರಿ ಮಾಡ್ತೀವಿ ಅಂತಾ ಬಂದಿದ್ರು.

ಗುಲಾಂ ನಬಿ ಅಜಾದ್ ಜೊತೆ ನಡೆದ ಮಾತುಕತೆ ವೇಳೆ ನಾನು ಇದ್ದೆ. ಆದ್ರೀಗ ಮುಖ್ಯಮಂತ್ರಿಗಳ ವಿರುದ್ಧ ಹಾದಿಬೀದಿಯಲ್ಲಿ ಮಾತಾಡೋದು ಸರಿಯಲ್ಲ ಅಂತಾ ಕಾಂಗ್ರೆಸ್ಸಿನವರಿಗೆ ಜೆಡಿಎಸ್ ರಾಜ್ಯಸಭಾ ಸದಸ್ಯ ಕುಂಪೇಂದ್ರ ರೆಡ್ಡಿ ತಿರುಗೇಟು ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Andhrapradesh Temple Stampede: ಈ ಅಂಶಗಳು ಶ್ರೀಕಾಕುಳಂ ಕಾಲ್ತುಳಿತಕ್ಕೆ ಕಾರಣವಾಯಿತೇ

ಡಿಕೆ ಶಿವಕುಮಾರ್‌ಗೆ ಮುಖ್ಯಮಂತ್ರಿಗಾದಿ ಕುರಿತು ಸಿದ್ದು ಆಪ್ತ ಭೈರತಿ ಸುರೇಶ್ ಸ್ಫೋಟಕ ಹೇಳಿಕೆ

ಶ್ರೀಕಾಕುಳಂ ಕಾಲ್ತುಳಿತ ಶಾಕಿಂಗ್ ದುರ್ಘಟನೆ: ಕೆ ಕವಿತಾ

ನನ್ನ ಮಾತು ಕೇಳ್ತಿದ್ರೆ ಯಡಿಯೂರಪ್ಪ ಜೈಲಿಗೆ ಹೋಗ್ತಿರ್ಲಿಲ್ಲ: ಜಮೀರ್‌ ಅಹಮದ್ ಖಾನ್

ಗ್ಯಾರಂಟಿಗಳಿಂದ ಅನುದಾನ ಸಿಕ್ತಿಲ್ಲ, ಶಾಸಕರು ಕಾಲಿಗೆ ಬೀಳ್ತಿದ್ದಾರೆ: ಜಮೀರ್ ಅಹ್ಮದ್

ಮುಂದಿನ ಸುದ್ದಿ
Show comments