‘ಮೈತ್ರಿ ಸರಕಾರ ಶವದ ಪೆಟ್ಟಿಗೆಗೆ ಮೊಳೆ ಹೊಡೆಯುತ್ತಿದೆ’

Webdunia
ಶುಕ್ರವಾರ, 14 ಜೂನ್ 2019 (14:21 IST)
ಇವತ್ತು ರಾಜ್ಯದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಮಾಡುತ್ತಿಲ್ಲ. ಬದಲಾಗಿ ಸರ್ಕಾರದ ಶವಪೆಟ್ಟಿಗೆಗೆ ಕೊನೆ ಮೊಳೆ ಹೊಡೆಯುತ್ತಿದೆ. ಹೀಗಂತ ಬಿಜೆಪಿ ಲೇವಡಿ ಮಾಡಿದೆ.

ಸಿದ್ದರಾಮಯ್ಯ ಮೌನವಾಗಿರುವ ಕುರಿತು ವಿಧಾನಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿಕೆ ನೀಡಿದ್ದು, ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರಾಗಲು ಸಿದ್ಧ ಇದ್ದಾರೆ. ಅವರಿಗೆ ಮೈತ್ರಿ ಮುಂದುವರೆಸಲು ಇಷ್ಟ ಇಲ್ಲ. ಇದೇ ಸಿದ್ದರಾಮಯ್ಯ ಮೌನ ಆಗಿರೋದಕ್ಕೆ ಕಾರಣ ಅಂತ ಹೇಳಿದ್ದಾರೆ.

ವಿಧಾನಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿಕೆ ನೀಡಿದ್ದು, ಇವತ್ತು ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಮಾಡುತ್ತಿಲ್ಲ. ಬದಲಾಗಿ ರಾಜ್ಯ ಸರ್ಕಾರದ ಶವಪೆಟ್ಟಿಗೆಗೆ ಕೊನೆ ಮೊಳೆ ಹೊಡೆಯುತ್ತಿದೆ. ನಿಮಗೆ ತಾಕತ್ತಿದ್ದರೆ ಐಎಂಎ ವಂಚನೆ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ನನ್ನು ಬಂಧಿಸಿ ಇಲ್ಲವೇ ರಾಜೀನಾಮೆ ಕೊಟ್ಡು ಹೋಗಿ ಎಂದು ಸರಕಾರಕ್ಕೆ ಒತ್ತಾಯ ಮಾಡಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ತೇಜಸ್ ಯುದ್ಧ ವಿಮಾನ ಪತನವಾದಾಗ ನಕ್ಕ ಪಾಕಿಸ್ತಾನಿಯರು: ವಿಡಿಯೋ ವೈರಲ್

ಬಿಜೆಪಿಯವ್ರೂ ಕಿತ್ತಾಡಿಕೊಂಡೇ ಅಧಿಕಾರ ಕಳೆದುಕೊಂಡ್ರು: ಕಾಂಗ್ರೆಸ್ ಕುರ್ಚಿ ಜಟಾಪಟಿಗೆ ಜನ ಏನಂತಾರೆ

ತೇಜಸ್ ಪತನಕ್ಕೆ ಮುನ್ನ ಪೈಲಟ್ ನಮಾಂಶ್ ಸ್ಯಾಲ್ ಕೊನೆಯ ಕ್ಷಣದ ವಿಡಿಯೋ ವೈರಲ್

ಬೆಂಗಳೂರಿನಲ್ಲಿರುವ ಮಲ್ಲಿಕಾರ್ಜುನ ಖರ್ಗೆಗೆ ಕಾಂಗ್ರೆಸ್ ಕುರ್ಚಿ ಜಟಾಪಟಿ ಸರಿ ಮಾಡುವುದೇ ತಲೆನೋವು

ಮುಂದಿನ ಸುದ್ದಿ
Show comments