ಬಿಜೆಪಿಗೆ ಸವಾಲ್ - ವಿಶ್ವಾಸಮತ ಎದುರಿಸಲು ಸಿದ್ಧವೆಂದ ಮೈತ್ರಿಪಕ್ಷ

Webdunia
ಗುರುವಾರ, 11 ಜುಲೈ 2019 (18:32 IST)
ಮೈತ್ರಿ ಪಕ್ಷಗಳ ಶಾಸಕರ ರಾಜೀನಾಮೆ ಪ್ರಹಸನ ಮುಗಿದಿಲ್ಲ. ಈ ನಡುವೆ ಬಿಜೆಪಿಗೆ ವಿಶ್ವಾಸವಿದ್ದರೆ ಮೈತ್ರಿ ಸರಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಮಾಡಲಿ. ಹೀಗಂತ ಬಿಜೆಪಿಗೆ ಸಚಿವರೊಬ್ಬರು ಸವಾಲು ಹಾಕಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಚಿವ ಸಂಪುಟ ಸಭೆ ಬಳಿಕ ಮಾನಾಡಿರೋ ಸಚಿವ ಕೃಷ್ಣಭೈರೇಗೌಡ ಬಿಜೆಪಿ ನಡೆಯನ್ನು ಟೀಕೆ ಮಾಡಿದ್ರು.

ನಾಳೆಯಿಂದ ನಡೆಯಲಿರೋ ಅಧಿವೇಶನದಲ್ಲಿ ಹಣಕಾಸು ಕಾಯ್ದೆ ಚರ್ಚೆ ಹಾಗೂ ಮತಕ್ಕೆ ಹಾಕಲು ಆಗ್ರಹ ಕೇಳಿಬಂದರೆ ಅದಕ್ಕೂ ಸಿದ್ಧರಿದ್ದೇವೆ ಎಂದು ತಿರುಗೇಟು ನೀಡಿದ್ರು.

ಸಚಿವ ಸಂಪುಟ ಸಭೆಯಲ್ಲಿ ಪ್ರಸಕ್ತ ರಾಜಕೀಯ ಬೆಳವಣಿಗೆ ಕುರಿತು ಸುದೀರ್ಘ ಚರ್ಚೆ ನಡೆದಿದ್ದು, ಮೈತ್ರಿ ಸರಕಾರ ಮುಂದಿನ ನಡೆ ಬಗ್ಗೆ ಗಂಭೀರ ಹೆಜ್ಜೆ ಇಡಲು ತೀರ್ಮಾನ ಮಾಡಿದಂತಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಿವಮೊಗ್ಗದಲ್ಲಿ ವಿದ್ಯಾರ್ಥಿ ಮರ್ಡರ್: ಕುಟುಂಬಸ್ಥರಿಗೆ 15 ಲಕ್ಷ ಪರಿಹಾರ, ಯಾರನ್ನೂ ಬಿಡಲ್ಲ ಎಂದ ಸಿಎಂ

ನೇಮಕಾತಿಗಾಗಿ ಪ್ರತಿಭಟನೆ ಮಾಡಿದ್ದ ಯುವಕರಿಗೆ ಗುಡ್ ನ್ಯೂಸ್ ಕೊಟ್ಟ ಸಿಎಂ ಸಿದ್ದರಾಮಯ್ಯ

ಅಸ್ತಿತ್ವಕ್ಕೆ ಪೆಟ್ಟು ಬಿದ್ದಾಗ ದಲಿತ ಸಿಎಂ ಪ್ರಸ್ತಾಪ: ಪಿ.ರಾಜೀವ್

ಶಿವಮೊಗ್ಗದಲ್ಲಿ ಎಸ್ಎಸ್ಎಲ್ ಸಿ ವಿದ್ಯಾರ್ಥಿಯನ್ನು ಹತ್ಯೆ ಮಾಡಿದ ಅನ್ಯಕೋಮಿನ ಅಪ್ರಾಪ್ತರು: ಆರ್ ಅಶೋಕ್ ಆಕ್ರೋಶ

ಯುವಜನರ ಕಣ್ಣೀರು, ಹೋರಾಟ ನಿಮಗೆ ಕಾಣುತ್ತಿಲ್ಲವೇ: ವಿಜಯೇಂದ್ರ

ಮುಂದಿನ ಸುದ್ದಿ
Show comments