Webdunia - Bharat's app for daily news and videos

Install App

ಮೈತ್ರಿಗೆ ಸಿ.ಎಂ. ಇಬ್ರಾಹಿಂ ಬೇಸರ!

Webdunia
ಗುರುವಾರ, 28 ಸೆಪ್ಟಂಬರ್ 2023 (13:24 IST)
ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿಗೆ ಅಲ್ಪಸಂಖ್ಯಾತ ನಾಯಕರು ಮುನಿಸಿಕೊಂಡಿದ್ದಾರೆ ಅನ್ನೋ ಮಾತು ಕೇಳಿಬರ್ತಿದೆ. ಮೈತ್ರಿಗೆ ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ವಿರೋಧ ವ್ಯಕ್ತಪಡಿಸಿದ್ದಾರೆ ಅಂತ ಹೇಳಲಾಗ್ತಿದೆ. ಇದೇ ಕಾರಣಕ್ಕಾಗಿಯೇ ಪಕ್ಷದ ಚಟುವಟಿಕೆಯಿಂದ ದೂರ ಇಳಿದಿದ್ದು, ಯಾವುದೇ ಕಾರ್ಯಕ್ರಮಗಳಲ್ಲೂ ಪಾಲ್ಗೊಳ್ತಿಲ್ಲ. ಈ ಬಗ್ಗೆ ಮಾತನಾಡಿದ ಮಾಜಿ ಸಿಎಂ ಹೆಚ್‌ಡಿಕೆ, ಇಬ್ರಾಹಿಂ ಅವರಿಗೆ ಮೈತ್ರಿ ಬಗ್ಗೆ ಮಾಹಿತಿ ಕೊಟ್ಟಿದ್ದೇನೆ. ಈಗ ಮಾತನಾಡಲು ಸಿ.ಎಂ.ಇಬ್ರಾಹಿಂ ಸಿಗುತ್ತಿಲ್ಲ. ಇದೆಲ್ಲಾ ರಾಜಕೀಯದಲ್ಲಿ ನಡೆಯುತ್ತಲೇ ಇರುತ್ತೆ ಅಂತ ಹೇಳೋ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿ ಅಸಮಾಧಾನ ಇರೋದನ್ನ ಒಪ್ಪಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪಾರ್ಟ್‌ಮೆಂಟ್‌ಗಳ ಮಾಲೀಕರಿಗೆ ಶುಭ ಸುದ್ದಿ: ವಿಧಾನಸಭೆಯಲ್ಲಿ ಅಂಗೀಕಾರವಾಯಿತು ಮಹತ್ವದ ಮಸೂದೆ

ಆತ್ಮಹತ್ಯೆ ಮಾಡಲು ಹೊರಟಿದ್ದ ಮಗನನ್ನು ಹಿಡಿಯಲು ಹೋಗಿ ತಂದೆ, ತಾಯಿಯೂ ಬೆಟ್ಟದಿಂದ ಬಿದ್ದು ಸಾವು: ಧಾರುಣ ಘಟನೆ Video ವೈರಲ್

ಕರ್ನಾಟಕ ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆಗೆ ಕರ್ನಾಟಕ ಸರ್ಕಾರದ ಹೊಸ ಹೆಜ್ಜೆ: 500 ಸರ್ಕಾರಿ ಶಾಲೆಗಳಿಗೆ ಅಭಿವೃದ್ಧಿ ಭಾಗ್ಯ

ಬಿಜೆಪಿ, ಜೆಡಿಎಸ್‌ ಹೋರಾಟದ ನಡುವೆಯೇ ನಾಗೇಂದ್ರಕ್ಕೆ ಮತ್ತೊಂದು ಖಾತೆ ಹಂಚಿದ ಮುಖ್ಯಮಂತ್ರಿ ಡಿಕೆಶಿ

ಸಚಿವ ನಾಗೇಂದ್ರ ರಾಜೀನಾಮೆಗೆ ವಿಪಕ್ಷಗಳ ಬಿಗಿಪಟ್ಟು: ವಿಧಾನಸಭೆಯ ಐದನೇ ದಿನದ ಕಲಾಪ ಬಲಿ

ಮುಂದಿನ ಸುದ್ದಿ
Show comments