Webdunia - Bharat's app for daily news and videos

Install App

BBMPಯಲ್ಲಿ ಜೆಡಿಎಸ್ ಜತೆ ಮೈತ್ರಿ ಮುಂದುವರೆಯುತ್ತೆ: ರಾಮಲಿಂಗಾರೆಡ್ಡಿ

Webdunia
ಮಂಗಳವಾರ, 12 ಸೆಪ್ಟಂಬರ್ 2017 (13:16 IST)
ಬೆಂಗಳೂರು: ಬಿಬಿಎಂಪಿಯಲ್ಲಿ ಮತ್ತೆ ಜೆಡಿಎಸ್ ಜತೆ ಕಾಂಗ್ರೆಸ್ ಮೈತ್ರಿ ಮುಂದುವರೆಯುತ್ತೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಬಿಎಂಪಿಯಲ್ಲಿ ಜೆಡಿಎಸ್ ಜತೆ ಮೈತ್ರಿ ಆಗುತ್ತೆ ಅನಿಸುತ್ತೆ. ಗೃಹ ಸಚಿವನಾಗಿ ದೇವೇಗೌಡರನ್ನು ಭೇಟಿಯಾಗಿದ್ದೇನೆ. ಮೇಯರ್ ಪಟ್ಟ ಬೇಕು ಎಂದು ಹೇಳಿದ್ದಾರೆ. ಹೀಗಾಗಿ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಜೊತೆ ಚರ್ಚಿಸುತ್ತೇವೆ.  ಬಿಬಿಎಂಪಿಯಲ್ಲಿ ಕೆಲಸವಾಗ್ತಿಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಈ ಕುರಿತು ಸಿಎಂ ಗಮನಕ್ಕೆ ತಂದು ಕುಮಾರಸ್ವಾಮಿ ಜತೆ ಮಾತುಕತೆ ನಡೆಸುತ್ತೇವೆ ಎಂದು ಹೇಳಿದ್ದಾರೆ.

ಇನ್ನು ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಹಂತಕರನ್ನು ಬಂಧಿಸುವಲ್ಲಿ ಯಶಸ್ವಿಯಾಗುತ್ತೇವೆ. ತನಿಖೆ ನಡೆಯುತ್ತಿದ್ದು, ತನಿಖೆಯ ವಿವರಗಳನ್ನು ಬಹಿರಂಗವಾಗಿ ಹೇಳಲಿಕ್ಕಾಗುವುದಿಲ್ಲ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments