Webdunia - Bharat's app for daily news and videos

Install App

ರಾಜಭವನ ವೀಕ್ಷಣೆಗೆ ಅವಕಾಶ

Webdunia
ಶನಿವಾರ, 18 ಆಗಸ್ಟ್ 2018 (20:42 IST)
ರಾಜ್ಯಪಾಲರ ನಿವಾಸ ರಾಜಭವನ ವೀಕ್ಷಿಸಲು ಸಾರ್ವಜನಿಕರಿಗಾಗಿ ಅವಕಾಶ ಕಲ್ಪಿಸಲಾಗಿದೆ. ರಾಜ್ಯಪಾಲ ವಜುಭಾಯಿ ವಾಲಾ ಅವರೇ ಈ ವಿಷಯ ತಿಳಿಸಿದ್ದಾರೆ.

ಅತ್ಯಂತ ಹಳೆಯ ಕಟ್ಟಡಗಳಲ್ಲಿ ರಾಜಭವನವೂ ಒಂದಾಗಿದೆ. ಜನರಲ್ಲಿ ಸಹಜವಾಗಿ ಕುತೂಹಲಕ್ಕೆ ಭವನ ಕಾರಣವಾಗಿರುತ್ತದೆ. ಜನರ ಭಾವನೆಗಳನ್ನು ಗಮನಿಸಿ ಆ. 31ರವರೆಗೆ ಸಂಜೆ 4.30ರಿಂದ 7.30ರವರೆಗೆ ರಾಜಭವನ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.

ಪ್ರವಾಸೋದ್ಯಮ ಇಲಾಖೆಯಿಂದ ಗೈಡ್ ಗಳು ಸ್ಥಳದಲ್ಲಿದ್ದು ಜನರಿಗೆ ಇತಿಹಾಸ ಕುರಿತು ತಿಳಿಸಲಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ದಲಿತ ವಿರೋಧಿಯಲ್ಲ, ತಪ್ಪಾಗಿದ್ದರೆ ಕ್ಷಮಿಸಿ ಎಂದ ಜಿಟಿ ದೇವೇಗೌಡ

ಬಿಜೆಪಿ ಮತಕಳ್ಳತನದಿಂದ ಅಧಿಕಾರ ಉಳಿಸಿಕೊಂಡಿದೆ: ಪ್ರಿಯಾಂಕಾ ಗಾಂಧಿ ಕಿಡಿ

ಮಹಾತ್ಮ ಗಾಂಧೀಜಿ ಮೇಲೂ ಆರ್‌ಎಸ್‌ಎಸ್ ಅದೇ ತಂತ್ರವನ್ನು ಹೆಣೆದಿತ್ತು: ರಾಹುಲ್ ಗಾಂಧೀಜಿ

ಬೀದಿ ನಾಯಿ ಪ್ರಕರಣದಲ್ಲಿ ಸುಪ್ರೀಂ ತೀರ್ಪುನ ಬಳಿಕ ಕ್ರಮಕ್ಕೆ ಮುಂದಾದ ಸರ್ಕಾರ

ಕಲಾಸಿಪಾಳ್ಯ: ಕೇಸರಿ ಶಾಲು ಧರಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ, ತನಿಖೆಯಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments