Select Your Language

Notifications

webdunia
webdunia
webdunia
webdunia

ಡ್ರಗ್ಸ್ ಜಾಲದ ಸ್ಫೋಟಕ ರಹಸ್ಯ ಬಿಚ್ಚಿಟ್ಟ ಅಲೋಕ್ ಕುಮಾರ್

ಡ್ರಗ್ಸ್ ಜಾಲದ ಸ್ಫೋಟಕ ರಹಸ್ಯ ಬಿಚ್ಚಿಟ್ಟ ಅಲೋಕ್ ಕುಮಾರ್
ಮುಂಬೈ , ಗುರುವಾರ, 3 ಸೆಪ್ಟಂಬರ್ 2020 (20:14 IST)
ಸ್ಯಾಂಡಲ್ ವುಡ್ ಹಾಗೂ ಕಿರುತೆರೆ ನಟ, ನಟಿಯರಿಗೆ ಲಿಂಕ್ ಆಗಿರುವ ಡ್ರಗ್ಸ್ ಪೆಡ್ಲರ್ಸ್ ಗಳ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ.

ಬೆಂಗಳೂರು ನಗರ ಮಾಜಿ ಪೊಲೀಸ್ ಆಯುಕ್ತ ಹಾಗೂ ಹಾಲಿ ಕೆಎಸ್ ಆರ್ ಪಿ ಎಡಿಜಿಪಿ ಅಲೋಕ್ ಕುಮಾರ್ ಮಾತನಾಡಿದ್ದು, ಸಿಸಿಬಿ ಪೊಲೀಸರ ವಶದಲ್ಲಿರುವ ಪ್ರತೀಕ್ ಶೆಟ್ಟಿ ದೊಡ್ಡ ಡ್ರಗ್ಸ್ ಪೆಡ್ಲರ್ ಎಂಬುದಾಗಿ ತಿಳಿಸಿದ್ದಾರೆ.

ಕಾರ್ತಿಕ್ ರಾಜ್ ಮತ್ತು ಪ್ರತೀಕ್ ಶೆಟ್ಟಿ ಡ್ರಗ್ಸ್ ಲಿಂಕ್ ಇರೋದು ಮೊದಲೇ ಗೊತ್ತಾಗಿತ್ತು ಎಂದ ಅವರು, ಇವರು ಕೆಲವು ವಿದೇಶಿಯರ ಜೊತೆಗೂ ಲಿಂಕ್ ನಲ್ಲಿದ್ದಾರೆ ಎಂದು ಹೇಳಿದ್ದಾರೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಡ್ರಗ್ಸ್ ಮುಕ್ತ ಕರ್ನಾಟಕ ಮಾಡೇ ಮಾಡುವೆ ಎಂದ ಡಿಜಿ ಐಜಿಪಿ