Select Your Language

Notifications

webdunia
webdunia
webdunia
webdunia

ಚಿಕ್ಕಬಳ್ಳಾಪುರದಲ್ಲಿ ಹೊತ್ತಿ ಉರಿದ ಆಲ್ಟೋ ಕಾರ್

Alto car in Chikkaballapur
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ರಸ್ತೆ ಮಧ್ಯೆ ಆಲ್ಟೋ ಕಾರು ಧಗಧಗನೆ ಹೊತ್ತಿ ಉರಿದಿದೆ..ಶಿಡ್ಲಘಟ್ಟ ಪಟ್ಟಣದ ನಗರ ಪೊಲೀಸ್ ಠಾಣೆ ಬಳಿಯ ಅಂಡರ್ ಪಾಸ್​​ನಲ್ಲಿ ಈ ಘಟನೆ ನಡೆದಿದ್ದು, ಕಾರಿನಲ್ಲಿದ್ದ 4 ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ..ಕಾರಿನಲ್ಲಿ ದಿಢೀರ್ ಬೆಂಕಿ ಹೊತ್ತಿಕೊಳ್ಳಲು ಕಾರಣವೇನು ಎಂದು ಇನ್ನೂ ತಿಳಿದು ಬಂದಿಲ್ಲ..ಈ ಸಂಬಂಧ ಶಿಡ್ಲಘಟ್ಟ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ

Share this Story:

Follow Webdunia kannada

ಮುಂದಿನ ಸುದ್ದಿ

ಭೀಕರ ರಸ್ತೆ ಅಪಘಾತ, 8 ಮಂದಿ ಬಲಿ