ಜೂನ್ 30ರಿಂದ ಐತಿಹಾಸಿಕ ʼಅಮರನಾಥ ಯಾತ್ರೆʼ ಆರಂಭ

Webdunia
ಸೋಮವಾರ, 28 ಮಾರ್ಚ್ 2022 (19:36 IST)
ಜೂನ್ 30ರಿಂದ ಐತಿಹಾಸಿಕ ಅಮರನಾಥ ಯಾತ್ರೆ ಆರಂಭವಾಗಲಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಕಚೇರಿ ತಿಳಿಸಿದೆ.
ಕೇಂದ್ರಾಡಳಿತ ಪ್ರದೇಶದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರ ಅಧ್ಯಕ್ಷತೆಯಲ್ಲಿ ಇಂದು ಶ್ರೀಅಮರನಾಥಜೀ ದೇವಾಲಯ ಮಂಡಳಿಯ ಸಭೆ ಭಾನುವಾರ ನಡೆಯಿತು.
ಮುಂಬರುವ ಭೇಟಿಗೆ ಸಂಬಂಧಿಸಿದ ವಿವಿಧ ವಿಷಯಗಳನ್ನ ಸಭೆಯಲ್ಲಿ ಆಳವಾಗಿ ಚರ್ಚಿಸಲಾಯಿತು. ಅದ್ರಂತೆ, ಈ ಬಾರಿಯ ಅಮರನಾಥ ಯಾತ್ರೆಯು ಜೂನ್ 30 ರಿಂದ ಪ್ರಾರಂಭವಾಗಿ ರಕ್ಷಾ ಬಂಧನದ ದಿನದಂದು ಸಂಪ್ರದಾಯದಂತೆ ಕೊನೆಗೊಳ್ಳಲು ನಿರ್ಧರಿಸಲಾಗಿದೆ.
ಅದ್ರಂತೆ, ಈ ವರ್ಷ, ಭಕ್ತರು ಸುಮಾರು 43 ದಿನಗಳ ಕಾಲ ಬಾಬಾ ಬರ್ವಾನಿಯ ದರ್ಶನ ಪಡೆಯಲು ಸಾಧ್ಯವಾಗುತ್ತದೆ. ಆದ್ರೆ, ಪ್ರಯಾಣದ ಸಮಯದಲ್ಲಿ ಕೋವಿಡ್ ನಿಯಮಗಳನ್ನ ಕಟ್ಟುನಿಟ್ಟಾಗಿ ಪಾಲಿಸಲಾಗುವುದು ಕಡ್ಡಾಯವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಥ್ಯಾಂಕ್ಯೂ ದೇವ್ರೇ... ನಡು ರಸ್ತೆಯಲ್ಲಿ ನಿಂತು ರೈತ ಮಾಡಿದ ಕೆಲಸಕ್ಕೆ ನೆಟ್ಟಿಗರ ಸಲಾಂ Video

ಸಿಜೆಪಿ ಹೇಳಿದ ತಕ್ಷಣ ಕೇಂದ್ರ ಸರ್ಕಾರ ಪ್ರತಿಭಟನಾಕಾರರ ಮೇಲೆ ಕೇಸ್ ಹಿಂಪಡೆಯಬೇಕಾ: ಕಾನೂನು ಏನು ಹೇಳುತ್ತದೆ

ಆಗಸ್ಟ್ 1 ರಂದು ಪ್ರಧಾನಿ ಮೋದಿ ಮೈಸೂರಿಗೆ, ಇಲ್ಲಿದೆ ಕಾರಣ

Karnataka Weather: ಈ ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ

194 ಪ್ರಯಾಣಿಕರಿದ್ದ ಇಂಡಿಗೋ ವಿಮಾನದಲ್ಲಿ ಹೀಗಾಗುವುದಾ

ಮುಂದಿನ ಸುದ್ದಿ
Show comments