Webdunia - Bharat's app for daily news and videos

Install App

ಅಂಬಾನಿ ಜತೆ ಸಚಿವ ಡಿಕೆಶಿ!

Webdunia
ಸೋಮವಾರ, 17 ಡಿಸೆಂಬರ್ 2018 (15:40 IST)
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯನ್ನು  ಕಳ್ಳ ಕಳ್ಳ ಎಂದು ಹೇಳುವ ಮುಖೇಶ್ ಅಂಬಾನಿ ಜತೆಗೆ ಸಚಿವ ಡಿ.ಕೆ. ಶಿವಕುಮಾರ್ ಇರುವ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆಗೆ ಕಾರಣವಾಗುತ್ತಿದೆ.

ಇತ್ತೀಚೆಗಷ್ಟೇ ಉದ್ಯಮ ದಿಗ್ಗಜ ಮುಖೇಶ್ ಅಂಬಾನಿ ಪುತ್ರಿಯ ಅದ್ದೂರಿ ವಿವಾಹ ನೆರವೇರಿತು. ವೈಭವೋಪೇತ ಮದುವೆಯಲ್ಲಿ ಗಣ್ಯಾತಿಗಣ್ಯರ ದಂಡೆ ಹರಿದು ಬಂದಿತ್ತು. ಗಣ್ಯರ ಪೈಕಿ ರಾಜ್ಯದ ಪ್ರಭಾವಿ ಕಾಂಗ್ರೆಸ್ ನಾಯಕ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಪಾಲ್ಗೊಂಡು  ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ಜೊತೆ  ಫೋಟೊ ಕ್ಲಿಕ್ಕಿಸಿಕೊಂಡಿರುವುದು  ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದನ್ನು ಪ್ರತಿ ಪಕ್ಷ ಜಿಜೆಪಿ ಅಸ್ತ್ರವನ್ನಾಗಿ ಬಳಸಿಕೊಳ್ಳಲು ಮುಂದಾಗಿದೆ.

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅನಿಲ್ ಅಂಬಾನಿ ಉಲ್ಲೇಖಿಸಿ ಮೋದಿ ಅವರನ್ನು ಟೀಕಿಸುತ್ತಿದ್ದಾರೆ. ಆದರೆ  ಸಚಿವ ಡಿಕೆ ಶಿವಕುಮಾರ್ ಭೇಟಿಯಾಗಿ ಅಂಬಾನಿಯವರುನ್ನು ಅಪ್ಪಿಕೊಳ್ತಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಜನರು ವ್ಯಂಗ್ಯವಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳದ ಪ್ರವಾಹದಲ್ಲಿ ಸಿಲುಕಿರುವ ತಮಿಳರನ್ನು ರಕ್ಷಿಸಲು ಸಿಎಂ ವಿಜಯ್ ಉನ್ನತ ಮಟ್ಟದ ಸಭೆ

ನೇಪಾಳದ ಪ್ರವಾಹದಲ್ಲಿ ಸುಮಾರು 130-140 ಭಾರತೀಯರು ನಾಪತ್ತೆ: ಪ್ರಿಯಾಂಕ್ ಖರ್ಗೆ

ನೇಪಾಳದಿಂದ 21 ಭಾರತೀಯರ ರಕ್ಷಣೆ, ಚೀನಾದಲ್ಲಿ ಸಿಲುಕಿರುವ 200 ಭಾರತೀಯರಿಂದ ರಕ್ಷಣೆಯ ಕೋರಿಕೆ

ಮಳೆಯಿಲ್ಲದೆ ಆತಂಕದಲ್ಲಿರುವ ರೈತರ ಬೆನ್ನಿಗೆ ಸರ್ಕಾರ ಗಟ್ಟಿಯಾಗಿ ನಿಲ್ಲಲಿದೆ: ಡಿಕೆ ಶಿವಕುಮಾರ್‌

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಎಬ್ಬಿಸಿದವರಿಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments